Author : Madhyama Bimba

1778 Posts - 0 Comments
Blog

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ನೂತನ ಅಧ್ಯಕ್ಷರಾಗಿ ಸುರೇಂದ್ರ ನಾಯಕ್

Madhyama Bimba
ಕಾರ್ಕಳ: ಪ್ರತಿಷ್ಠಿತ ರೋಟರಿ ಸಂಸ್ಥೆ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ 2025-2026ನೆ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಸುರೇಂದ್ರ ನಾಯಕ್ ಮತ್ತು ಕಾರ್ಯದರ್ಶಿಯಾಗಿ ರಾಘವೇಂದ್ರ ಕಾಮತ್ ಅವರು ಆಯ್ಕೆಯಾಗಿದ್ದಾರೆಖಜಾಂಚಿಯಾಗಿ ಸುರೇಶ್ ನಾಯಕ್,...
ಮೂಡುಬಿದಿರೆ

 ಉಚಿತ ನೇತ್ರ ತಪಾಸಣೆ, ಕನ್ನಡಕ ವಿತರಣೆ

Madhyama Bimba
ಮೂಡಬಿದ್ರೆ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹುಟ್ಟುಹಬ್ಬದ ಪ್ರಯುಕ್ತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ (ರಿ) ಮೂಡುಬಿದಿರೆ ವಲಯ, ಪ್ರಸಾದ್ ನೇತ್ರಾಲಯ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಎಸ್ಸಿಲೋರ್...
ಮೂಡುಬಿದಿರೆ

ಆಳ್ವಾಸ್‌ನ 26 ವಿದ್ಯಾರ್ಥಿಗಳು ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Madhyama Bimba
ಮೂಡುಬಿದಿರೆ: 2025 ಮೇ ಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಸ್ನೇಹಲ್ ಜೆ, ವಿಲ್ಸನ್, ಈಶ್ವರ್, ಸುಹಾನ್ ಶಿವಯೋಗಿ, ದೀಕ್ಷಾ, ಪವನ್ ಕುಮಾರ್, ಗುರುಪ್ರಸಾದ್ ಹೆಗ್ಡೆ, ಶೆಟ್ಟಿ...
ಮೂಡುಬಿದಿರೆ

ಅಳಿಯೂರು ಸರಕಾರಿ ಪಿಯು ಕಾಲೇಜು ವಿಧ್ಯಾರ್ಥಿ ಸಂಘ ಉದ್ಘಾಟನೆ- 100% ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಭಿನಂದನೆ

Madhyama Bimba
ಅಳಿಯೂರು ಪದವಿ ಪೂರ್ವ ಕಾಲೇಜಿನ ನೂತನ ವಿಧ್ಯಾರ್ಥಿ ಸಂಘದ ಉದ್ಘಾಟನೆಯನ್ನು ಹಾಗೂ 100% ಫಲಿತಾಂಶ ಪಡೆದ ವಿಧ್ಯಾರ್ಥಿಗಳಿಗೆ ಹಾಗೂ ಕಾರಣಿಕರ್ತರಾದ ಉಪನ್ಯಾಸಕರಿಗೆ ಅಭಿನಂದನೆಯನ್ನು ಶಾಸಕ ಉಮನಾಥ ಎ ಕೋಟ್ಯಾನ್ ನೆರವೇರಿಸಿದರು. ಅಳಿಯೂರಿನಲ್ಲಿ ಪ್ರಾರಂಭಿಸಿದ ನೂತನ...
ಕಾರ್ಕಳಹೆಬ್ರಿ

ಮಣಿಪಾಲ ಜ್ಞಾನಸುಧಾ : ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

Madhyama Bimba
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಉಡುಪಿ ಜಿಲ್ಲಾ ಅನುದಾನಿತ...
Blog

ನಿಟ್ಟೆ ರೋಟರಿ ಕ್ಲಬ್ ನ ಪದಗ್ರಹಣ

Madhyama Bimba
ಪ್ರತಿಷ್ಠಿತ ನಿಟ್ಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭದ ಸಂದರ್ಭದಲ್ಲಿ  ರೋಟರಿ ಸೇವಾ ಕಾರ್ಯಕ್ರಮದ ಅಂಗವಾಗಿ ನಿಟ್ಟೆ ಪರಿಸರದ 780 ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ನಂದಳಿಕೆ ಗ್ರಾಮದ ಬಡ ಕುಟುಂಬಕ್ಕೆ ಪೀಠೋಪಕರಣಕ್ಕಾಗಿ ಧನ...
ಕಾರ್ಕಳಮೂಡುಬಿದಿರೆಹೆಬ್ರಿ

ಸಿ.ಎ. ಫೌಂಡೇಶನ್ ಫಲಿತಾಂಶದಲ್ಲೂ ಮುಂಚೂಣಿಯಲ್ಲಿರುವ ಕ್ರಿಯೇಟಿವ್ ಪಿಯು ಕಾಲೇಜು

Madhyama Bimba
ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 06 ಜುಲೈ 2025 ರಂದು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ...
ಮೂಡುಬಿದಿರೆ

ಮೂಡುಬಿದಿರೆ: ಕೃಷ್ಣೋತ್ಸವ 2025 ಆಮಂತ್ರಣ ಬಿಡುಗಡೆ

Madhyama Bimba
ಮೂಡಬಿದ್ರೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ 109 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್ (ರಿ) ಆಶ್ರಯದಲ್ಲಿ ಕೃಷ್ಣೋತ್ಸವ 2025 ಮೂಡಬಿದ್ರೆಯ ಅಮರನಾಥ್ ಶೆಟ್ಟಿ ವೃತ್ತದ ಬಳಿ ನಡೆಯಲಿದ್ದು ಉತ್ಸವದ...
ಕಾರ್ಕಳ

ಮಿಯ್ಯಾರು ಕುಂಟಿಬೈಲು ಸಾರ್ವಜನಿಕ ಗಣೇಶೋತ್ಸವ ಸಮಿತಿ- ಅಧ್ಯಕ್ಷರಾಗಿ ಮಿಥುನ್ ಶೆಟ್ಟಿ ಕಾರ್ಯದರ್ಶಿಯಾಗಿ ಮನ್ಮಥ ಶೆಟ್ಟಿ

Madhyama Bimba
ಮಿಯ್ಯಾರು ಕುಂಟಿಬೈಲು 12ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮಿಥುನ್ ಶೆಟ್ಟಿ ಕೆಳಗಿನ ಪಡುಮನೆ ಮಿಯಾರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಸುಜಾತಾ ನಾಯ್ಕ್, ಕಾರ್ಯದರ್ಶಿಯಾಗಿ ಮನ್ಮಥ ಶೆಟ್ಟಿ ಬಡೇಕಾರ್ ಮಿಯಾರ್, ಜೊತೆ ಕಾರ್ಯದರ್ಶಿಯಾಗಿ...
ಕಾರ್ಕಳ

ಜೇಸಿಐ ಕಾರ್ಕಳ ರೂರಲ್ ವತಿಯಿಂದ ಡಾ. ಎಂ ರವಿರಾಜ್ ಶೆಟ್ಟಿ ಅವರಿಗೆ ಗೌರವ ಅಭಿನಂದನೆ

Madhyama Bimba
ಕಾರ್ಕಳ : ಜೇಸಿಐ ಕಾರ್ಕಳ ರೂರಲ್ ವತಿಯಿಂದ ಸಮೃದ್ಧಿ ಎಂಟರ್‌ಪ್ರೈಸಸ್‌ನಲ್ಲಿ ವೈದ್ಯರ ದಿನಾ ಚರಣೆಯನ್ನು ಆಚರಿಸಲಾಯಿತು. ಹಲವಾರು ವರ್ಷಗಳಿಂದ ವೈದಕೀಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿರುವ ಜನಪ್ರಿಯ ವೈದ್ಯರಾದ ಹಾಗೂ ಡಾ. ರವಿರಾಜ್...

This website uses cookies to improve your experience. We'll assume you're ok with this, but you can opt-out if you wish. Accept Read More