ಕ್ರೈಸ್ಟ್‌ಕಿಂಗ್: ದ್ವಿತೀಯ ಪಿಯುಸಿಯಲ್ಲಿ ಶೇಖಡಾ ನೂರು ಫಲಿತಾಂಶದೊಂದಿಗೆ ರಾಜ್ಯದ ಅಗ್ರ ಹತ್ತರೊಳಗೆ 12 ವಿದ್ಯಾರ್ಥಿಗಳಿಗೆ ಸ್ಥಾನ
ಕಾರ್ಕಳ: ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ದಾಖಲಾತಿಗೆ ಅಂಕಗಳ ಮಿತಿ ಇಲ್ಲದೆಯೂ ಮತ್ತೊಮ್ಮೆ ನೂರು ಶೇಖಡಾ ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು...
