ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಕೆ. ಎಚ್ ಅದಿತಿ ಭೂಷಣ್ ಕಾಮರ್ಸ್ ವಿಭಾಗದಲ್ಲಿ ಹಾಗೂ ತನ್ಮಯ ಏ ಕೋಟಿ ವಿಜ್ಞಾನ ವಿಭಾಗದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 597ಅಂಕ ಪಡೆದು ಉತ್ತಮ ಸಾಧನೆಗೈದಿದ್ದಾರೆ....
ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿ ಮೂಡುಬಿದಿರೆಯ ದಿಶಾ ಕಾಮರ್ಸ್ ವಿಭಾಗದಲ್ಲಿ ಶೇಖಡಾ 100ಅಂಕ ಸಾಧಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ....
ಕುಚ್ಚೂರು ಶ್ರೀ ಕೊಡಮಣಿತ್ತಾಯ ಧೂಮಾವತಿ ಮತ್ತು ಪರಿವಾರ ದೈವಗಳ ಗರಡಿ ಟ್ರಸ್ಟ್ ವತಿಯಿಂದ ಕುಚ್ಚೂರು ಕೊಡಮಣಿತ್ತಾಯ ಮತ್ತು ಧೂಮಾವತಿ ಪರಿವಾರ ದೈವಗಳ ಕಾಲಂಪ್ರತಿಯ ಸಂಪ್ರದಾಯದಂತೆ ನಡೆಯುವ ವಾರ್ಷಿಕ ನೇಮೋತ್ಸವವು ಏ. 16ರಂದು ನಡೆಯಲಿದೆ. ಅಂದು...
ಹೆಬ್ರಿ : ಹೆಬ್ರಿಯ ಮುಳ್ಕುಂಬ್ರಿ ಶೇಖರ ನಾಯ್ಕ್ (57) ಎಂಬವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಮನೆಯ ನೀರಿನ ಟ್ಯಾಂಕ್ ಗೆ ನೀರು ತುಂಬಿರುವುದನ್ನು ನೋಡುವಾಗ ಮೊಬೈಲ್ ಟ್ಯಾಂಕ್ ಗೆ ಬಿದ್ದಿದೆ. ಮೊಬೈಲ್ ಹೆಕ್ಕಲು ಪ್ರಯತ್ನಿಸಿದಾಗ...
ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಣೂರು ಸೇತುವೆ ಬಳಿ ಎನ್‌ಹೆಚ್ ಅವರು ಹಾಕಿದ ಹೆಚ್‌ಡಿ ಪೈಪ್ ಲೈನ್ ತೀರಾ ಕಳಪೆ ಗುಣ ಮಟ್ಟದ ಸಾಮಾಗ್ರಿ ಯಾಗಿದ್ದು ಅಲ್ಲಲ್ಲಿ ಬಿರುಕು ಬಿಟ್ಟು ಗ್ರಾಮಸ್ತರಿಗೆ ನೀರೇ...
ದಿವಾಳಿ ಎದ್ದಿರುವ ರಾಜ್ಯ ಸರ್ಕಾರದಿಂದ ವೃದ್ದಾಪ್ಯ, ವಿಧವಾ, ಅಂಗವಿಕಲ ವೇತನ ರದ್ದು ಬಡವರ ಬಿಪಿಎಲ್ ಕಾರ್ಡ್ ರದ್ದು ಸರ್ಕಾರದ ಈ ನಡೆ ಖಂಡನೀಯ – ನವೀನ್ ನಾಯಕ್, ಬಿಜೆಪಿ ಕ್ಷೇತ್ರಾಧ್ಯಕ್ಷರು ಕಾರ್ಕಳ. ರಾಜ್ಯ ಸರ್ಕಾರ...
ಬೈಲೂರು: ಲಯನ್ಸ್ ಕ್ಲಬ್ ನೀರೆ ಬೈಲೂರು ಇವರ ವತಿಯಿಂದ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಗಿತ್ತು. ಈ ಶಿಬಿರದಲ್ಲಿ ಪಾಲ್ಗೊಂಡ ಸುಮಾರು...
ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟಿಎಂಜಿ ಸುನಿಧಿ ಫೌಂಡೇಶನ್ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ವತಿಯಿಂದ ನೀರೆ ಮತ್ತು ಎರ್ಲಪಾಡಿ ವ್ಯಾಪ್ತಿಯ ಸ್ತ್ರೀಶಕ್ತಿ ಸಂಘದ 30ಜನ ಮಹಿಳೆಯರಿಗೆ 10 ದಿನಗಳ...
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯ ವ್ಯಾಪ್ತಿಯೊಂದಿಗೆ 8 ಶಾಖೆಗಳ ಮೂಲಕ ಆರ್ಥಿಕ ವ್ಯವಹಾರ ನಡೆಸುತ್ತಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಯು2025-26 ಸಾಲಿನಲ್ಲಿ 1151 ಕೋಟಿಗೂ ಮೀರಿ ವ್ಯವಹಾರ ನಡೆಸಿ ರೂ 5.02೨...
ಕಾರ್ಕಳ ಬಂಗ್ಲೆಗುಡ್ಡೆ ನಿವಾಸಿ ಫೈಜಲ್ ಎಂಬಾತನನ್ನು ಕಾರ್ಕಳ ಪೊಲೀಸರು ಅಕ್ರಮ ಮಾದಕ ವಸ್ತು ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದಾರೆ. ಹಲವಾರು ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಈತನನ್ನು ಹೊರಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಲಾಗಿತ್ತು. ಈ ಆದೇಶವನ್ನು ಜಾರಿ ಮಾಡಲು...
This website uses cookies to improve your experience. We'll assume you're ok with this, but you can opt-out if you wish. AcceptRead More