ಕ್ರೈಸ್ಟ್‌ಕಿಂಗ್: ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್‌ನಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ 14ರ ವಯೋಮಿತಿ ವಿಭಾಗದ ಕಾರ್ಕಳ...
