Author : Madhyama Bimba

1108 Posts - 0 Comments
ಕಾರ್ಕಳ

ಲಯನ್ಸ್ ಕ್ಲಬ್ ಕಾರ್ಕಳ ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

Madhyama Bimba
ಕಾರ್ಕಳ : 1917ರಲ್ಲಿ ಆರಂಭವಾದ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಇಂದು ಅತಿ ದೊಡ್ಡ ಸ್ವಯಂ ಸೇವಾ ಸಂಸ್ಥೆಯಾಗಿ ಬೆಳೆದು ನಿಂತಿದೆ. ಲಯನ್ಸ್‌ನ ಸೇವಾ ಕಾರ್ಯಗಳನ್ನು ವಿಶ್ವಸಂಸ್ಥೆಯು ಗುರುತಿಸಿ ಮನ್ನಣೆ ನೀಡಿದ್ದು, ಇಂತಹ ಪ್ರತಿಷ್ಠಿತ...
ಮೂಡುಬಿದಿರೆ

ಮೂಡುಬಿದಿರೆ ಜೈನಪೇಟೆಯಲ್ಲಿ ನಾಗಶಿಲಾ ಪ್ರತಿಷ್ಠೆ, ಅಶ್ಲೇಷಾ ಬಲಿ

Madhyama Bimba
ಇಲ್ಲಿನ ಜೈನಮಠದ ವ್ಯಾಪ್ತಿಗೆ ಒಳಪಟ್ಟ ಕಲ್ಸಂಗ ಬಳಿಯ ಮೂಲನಾಗ ಸ್ಥಾನ ಪುನರ್ ಜೀರ್ಣೋದ್ಧಾರಗೊಂಡಿದ್ದು, ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ  ನಾಗಶಿಲಾ ಪ್ರತಿಷ್ಠೆ ಹಾಗೂ ಅಶ್ಲೇಷಾ ಬಲಿ ನಡೆಯಿತು. ಮಾರೂರು ಖಂಡಿಗ...
Blog

ಮೀನಿನ ಲಾರಿ ಪಲ್ಟಿ

Madhyama Bimba
ಕಾರ್ಕಳ ಬೈ ಪಾಸ್ ಬಳಿ ಮೀನಿನ ಲಾರಿ ಪಲ್ಟಿ ಆಗಿದೆ. ಪ್ರತಿ ನಿತ್ಯ ಪಡುಬಿದ್ರಿ ಕಡೆಯಿಂದ ಮೀನು ಕೊಂಡೊಯ್ಯುತಿದ್ದ ಐ ವಾಹನದ ಅತಿಯಾದ ವೇಗಕ್ಕೆ ಸ್ಥಳೀಯರು ಈಗಾಗಲೇ ಆಕ್ಷೇಪ ವ್ಯಕ್ತ ಪಡಿಸಿದ್ದರು. ಆದರೆ ಇಂದು...
ಕಾರ್ಕಳ

ಕಾರ್ಕಳ ತಾಲೂಕಿನಲ್ಲಿ ಸುರಿದ ಗಾಳಿ ಮಳೆಗೆ ವಿವಿಧೆಡೆ ಅಪಾರ ಹಾನಿ

Madhyama Bimba
ಕಾರ್ಕಳ ತಾಲೂಕಿನಲ್ಲಿ ಮಾ. 12ರಂದು ಸಂಜೆ ಸುರಿದ ಗಾಳಿ ಮಳೆಗೆ ವಿವಿಧೆಡೆ ಅಪಾರ ಹಾನಿಯುಂಟಾಗಿದೆ. ಕಾರ್ಕಳ ಕಸಬಾ ಗ್ರಾಮದ ಆನಂದರವರ ವಾಸ್ತವ್ಯದ ಮನೆಗೆ ಹಾನಿಯಾಗಿ ರೂ. 30ಸಾವಿರ, ನಿಟ್ಟೆಯ ಗುಲಾಬಿ ದೇವಾಡಿಗರವರ ವಾಸ್ತವ್ಯದ ಮನೆಗೆ...
ಮೂಡುಬಿದಿರೆ

ಮಾರ್ನಾಡು ಹೊಯಿಪಾಲ ನೇಮೋತ್ಸವ ಮಾ. 15ರಿಂದ

Madhyama Bimba
ಮಾರ್ನಾಡು ಶ್ರೀ ಕ್ಷೇತ್ರ ಹೊಯಿಪಾಲಬೆಟ್ಟ ಶ್ರೀ ಧರ್ಮರಸು, ಶ್ರೀ ಕೊಡಮಣಿತಾಯ ಮತ್ತು ಶ್ರೀ ಬ್ರಹ್ಮ ಬೈದರ್ಕಳ ದೈವಗಳ ವಾರ್ಷಿಕ ನೇಮೋತ್ಸವವು ಮಾ. 15ನೇ ಶನಿವಾರದಿಂದ ಮಾ. 18 ಮಂಗಳವಾರದವರೆಗೆ ಗ್ರಾಮ ಪುರೋಹಿತರಾದ ವೇ| ಮೂ|...
ಕಾರ್ಕಳ

ಮಾರ್ಚ್ 15ರಂದು 21 ನೇ ವರ್ಷದ ಮಿಯ್ಯಾರು ಲವಕುಶ ಕಂಬಳ- ವಿ. ಸುನಿಲ್ ಕುಮಾರ್

Madhyama Bimba
ಕಾರ್ಕಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಂಬಳ ಕೂಟಗಳಲ್ಲಿ ಒಂದಾದ ಮಿಯ್ಯಾರು ಲವಕುಶ ಜೋಡುಕರೆ ಕಂಬಳ ಕೂಟವು ಮಾ.15ಶನಿವಾರ ಬೆಳಿಗ್ಗೆ 8.00ಗಂಟೆಯಿಂದ ಪ್ರಾರಂಭವಾಗಲಿದೆ ಎಂದು ಕಂಬಳ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ವಾಡಿಕೆಯಂತೆ ಪ್ರತಿವರ್ಷ...
ಮೂಡುಬಿದಿರೆ

ಪಡ್ಡ್ಯಾರಬೆಟ್ಟದಲ್ಲಿ ನಾಳೆಯಿಂದ ವರ್ಷಾವಧಿ ಜಾತ್ರೆ

Madhyama Bimba
ಬೆಳ್ತಂಗಡಿ ತಾಲೂಕಿನ ಪೆರಿಂಜೆಯ ಶ್ರೀಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಮಾ. 14ರಿಂದ ಮಾ.19ರ ವರೆಗೆ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೆಯು ಮಾರೂರು ಖಂಡಿಗ ಶ್ರೀ ರಾಮದಾಸ ಆಸ್ರಣ್ಣರ ಪೌರೋಹಿತ್ಯದಲ್ಲಿ ಧಾರ್ಮಿಕ,...
ಕಾರ್ಕಳಹೆಬ್ರಿ

ಅಜೆಕಾರಿನಲ್ಲಿ ವ್ಯಕ್ತಿ ನಾಪತ್ತೆ

Madhyama Bimba
ಅಜೆಕಾರು: ಅಜೆಕಾರು ಗ್ರಾಮದ ಚೆರಿಯನ್ ಎಂಬವರ ಕೃಷಿ ತೋಟದ ಕೆಲಸಕ್ಕೆ ಬಂದ ವ್ಯಕ್ತಿಯೋರ್ವ ನಾಪತ್ತೆಯಾಗಿದ್ದಾನೆ. ಜಾರ್ಖಂಡ್ ರಾಜ್ಯದ ಬರದಾ ಖುಂಠಿ ಗುಟುಹಾತು ಎಂಬಲ್ಲಿನ ನಿವಾಸಿ ಬಿಲ್ಕನ್ ಗುಡಿಯಾ(37) ಎಂಬುವವರು ಮಾ. 8 ರಂದು ರಾತ್ರಿ...
ಕಾರ್ಕಳ

ಪಂಚ ಗ್ಯಾರಂಟಿ ಯೋಜನೆಯನ್ನು ಬಿಟ್ಟಿ ಭಾಗ್ಯ ಎಂದು ಮೂದಲಿಸುತ್ತಿದ್ದ ಶಾಸಕ ಸುನೀಲ್ ಕುಮಾರ್‌ಗೆ ಗ್ಯಾರಂಟಿ ಸಮಿತಿಯಲ್ಲಿ ಅಧ್ಯಕ್ಷ ಸ್ಥಾನ ಬೇಕಂತೆ- ನಮ್ಮ ಶಾಸಕರಿಗೆ ಇಂತಹ ದುರ್ಗತಿ ಬರಬಾರದಿತ್ತು: ಶುಭದರಾವ್

Madhyama Bimba
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಸುನೀಲ್ ಕುಮಾರ್ ಶಾಸಕರನ್ನೇ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಅಂಗಲಾಚುವುದನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ. ಮತ್ತು ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಎಷ್ಟು ಪ್ರಭಾವ ಬೀರುತಿದೆ ಎಂದು...
Blog

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಮುನಿಯಾಲು ಉದಯ ಶೆಟ್ಟಿ

Madhyama Bimba
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರದ  ತನಿಖೆಗಾಗಿ ಮಾಜಿ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ರೈತಸಂಘದ ಪದಾಧಿಕಾರಿಗಳು ಹಲವಾರು ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ  ನಡೆಸುತ್ತಿದ್ದು ಪ್ರತಿಭಟನಾಕಾರರ ಬೇಡಿಕೆಗೆ ಸ್ಪಂದಿಸಿ ಅವ್ಯವಹಾರದ  ತನಿಖೆಗೆ ಸೂಕ್ತ...

This website uses cookies to improve your experience. We'll assume you're ok with this, but you can opt-out if you wish. Accept Read More