Author : Madhyama Bimba

1002 Posts - 0 Comments
ಕಾರ್ಕಳಹೆಬ್ರಿ

ಪಡುಕುಡೂರು: ಶ್ರೀ ಮಮ್ಮಾಯಿ ಮಹಿಳಾ ಭಜನಾ ಮಂಡಳಿ ಮತ್ತು ಮಮ್ಮಾಯಿ ಮಹಿಳಾ ಚೆಂಡೆ ಬಳಗ ಲೋಕಾರ್ಪಣೆ

Madhyama Bimba
  ಪಡುಕುಡೂರು : ಸಮಾನ ಮನಸ್ಕ ಮಹಿಳೆಯರು ಮತ್ತು ಯುವತಿಯರು ಸೇರಿ ನಮ್ಮೂರಿನಲ್ಲಿ ಶ್ರೀ ಮಮ್ಮಾಯಿ ಮಹಿಳಾ ಭಜನಾ ಮಂಡಳಿ ಮತ್ತು ಮಮ್ಮಾಯಿ ಮಹಿಳಾ ಚೆಂಡೆ ಬಳಗವನ್ನು ಸ್ಥಾಪಿಸುವ ಮೂಲಕ ನಮ್ಮೂರಿನ ಕೀರ್ತಿಯನ್ನು ಬೆಳಗಿಸುವ...
ಕಾರ್ಕಳ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Madhyama Bimba
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ...
Blog

ದರೆಗುಡ್ಡೆಯಲ್ಲಿ ದನ ಸಾವು

Madhyama Bimba
ದರೆಗುಡ್ಡೆ ಗ್ರಾಮದ ಆನಂದ ಎಂಬವರ ಮನೆಯ ಕೊಟ್ಟಿಗೆಗೆ ಇಂದು ಸಂಜೆ ಸಿಡಿಲು ಬಡಿದು ಮೂರು ದನ ಮೃತ ಪಟ್ಟಿದೆ. ಅವರು ಈ ದನಗಳಿಂದ ಹಾಲು ಸಂಗ್ರಹಿಸಿ ದಿಪ್ಪೊಗೆ ನೀಡುತ್ತಿದ್ದರು....
ಕಾರ್ಕಳ

ಮಹಾಭಾರತದ ನೂರಾರು ಕಥೆಗಳು – ಉಪನ್ಯಾಸ ಮಾಲಿಕೆ

Madhyama Bimba
ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಜಂಟಿಯಾಗಿ ಆಯೋಜಿಸಿದ ಮಹಾಭಾರತ ಭಾವದೀಪದ ಚತುರ್ಥ ಸೋಪಾನ ನೂರಾರು ಕಥೆಗಳು ಉಪನ್ಯಾಸ ಮಾಲಿಕೆ ಹೋಟೆಲ್ ಪ್ರಕಾಶದಲ್ಲಿ ನಡೆಯಿತು. ಉಪನ್ಯಾಸಕರಾದ...
ಕಾರ್ಕಳ

ನಾಡ್ಪಾಲು ಪಂಚಾಯತ್‌ನಲ್ಲಿ ಉಚಿತ ಶ್ರವಣ ತಪಾಸಣಾ ಹಾಗೂ ಶ್ರವಣ ಯಂತ್ರ ಸಹಾಯಧನ ವಿತರಣೆ

Madhyama Bimba
ನಾಡ್ಪಾಲು ಗ್ರಾಮ ಪಂಚಾಯತ್ ಸಾರಥ್ಯದಲ್ಲಿ ಟೀಂ ಈಶ್ವರ ಮಲ್ಪೆ, ದಿ.ಭೋಜ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸೀತಾನದಿ ಹಾಗೂ ವಿಘ್ನೇಶ ಸಂಜೀವಿನಿ ಒಕ್ಕೂಟ ಸಹಯೋಗದಲ್ಲಿ ಉಚಿತ ಕಿವಿ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರಕ್ಕೆ ಸಹಾಯಧನ...
ಮೂಡುಬಿದಿರೆ

ಹರೀಶ್ ಕೆ ಆದೂರು ಸಹಿತ ಹತ್ತು ಮಂದಿಗೆ `ಯಕ್ಷತೂಣೀರ ಸಾಧನಾ ಪ್ರಶಸ್ತಿ ಪ್ರದಾನ’

Madhyama Bimba
ಯಕ್ಷತೂಣೀರ ಸಂಪ್ರತಿಷ್ಠಾನ ಕೋಟೂರು ಕಾಸರಗೋಡು ವತಿಯಿಂದ ದಶಮಾನ ಸಂಭ್ರಮ ಕಾರ್ಯಕ್ರಮ  ಸ್ಕಂದ ಪ್ಲಾಸ್ಟಿಕ್ಸ್ ಸಂಸ್ಥೆಯ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತು. ಎಡನೀರು ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶಿಷ್ಯ ಶ್ರೀ ತೋಟಕಾಚಾರ್ಯ ಪರಂಪರಾಗತ ಶ್ರೀ ಎಡನೀರು ಮಠಾಧೀಶ...
ಮೂಡುಬಿದಿರೆ

ಮೂಡುಬಿದಿರೆ ರಾಮಕ್ಷತ್ರೀಯ ಸೇವಾ ಸಂಘದ ಮಹಾಸಭೆ

Madhyama Bimba
ಮೂಡುಬಿದಿರೆ: ರಾಮಕ್ಷತ್ರೀಯ ಸೇವಾ ಸಂಘ(ರಿ.), ಮಹಿಳಾ ವೃಂದ, ಯುವ ವೃಂದ, ಭಜನಾ ವೃಂದ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಮಹಾಸಭೆಯೂ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಏ. 19ರಂದು ನಡೆಯಿತು. ಕಾರ್ಯಕ್ರಮದಲ್ಲಿ ರಾಮಕ್ಷತ್ರಿಯ ಸೇವಾ...
ಮೂಡುಬಿದಿರೆ

ಮೂಡುಬಿದಿರೆ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಅಕ್ಷಯ ತೃತೀಯ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ- ಇಂದು ಕೂಡ ನಡೆಯಲಿದೆ ಆಫರ್

Madhyama Bimba
ಮೂಡುಬಿದಿರೆ: ಆಭರಣಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಂಸ್ಥೆಯ...
ಮೂಡುಬಿದಿರೆ

 ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ವಿರೋಧಿಸಿ ಸಿಪಿಐಎಂ ನಾಳೆ ಪ್ರತಿಭಟನೆ

Madhyama Bimba
ಮೂಡುಬಿದಿರೆಯಲ್ಲಿ ತಾಲೂಕಿಗೆ ಸರಕಾರಿ ಆಸ್ಪತ್ರೆಯನ್ನು ಸರ್ಕಾರ ಮಂಜೂರುಗೊಳಿಸಬೇಕು. ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿಯೊಂದಿಗೆ ಸಹಭಾಗಿತ್ವ ನೀಡುವುದನ್ನು ನಿರ್ಬಂಧಿಸುವಂತೆ ಆಗ್ರಹಿಸಿ ಏಪ್ರಿಲ್ 21ರಂದು ಮಂಗಳವಾರ ಮೂಡುಬಿದಿರೆಯಲ್ಲಿ ಸಾರ್ವಜನಿಕರಿಂದ ಬ್ರಹತ್ ಸಾಮೂಹಿಕ ಧರಣಿ ನಡೆಯಲಿದೆ ಎಂದು ಸಿಪಿಐಎಂ. ರಾಜ್ಯ...
ಕಾರ್ಕಳ

ಕಾರ್ಕಳ: ಮನೆಯಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವು

Madhyama Bimba
ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಕರಿಯಕಲ್ಲು ಹರೀಶ್ ಶೆಟ್ಟಿ (46)ಯವರ ಮನೆಯಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವಾದ ಘಟನೆ ವರದಿಯಾಗಿದೆ. ಹರೀಶ್ ಶೆಟ್ಟಿಯವರು ಉಜಿರೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಯಾರೋ ಕಳ್ಳರು...

This website uses cookies to improve your experience. We'll assume you're ok with this, but you can opt-out if you wish. Accept Read More