ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು- 2025-26 ಸಾಲಿನಲ್ಲಿ ಸಾರ್ವಕಾಲಿಕ ದಾಖಲೆಯ ವೃದ್ಧಿಯೊಂದಿಗೆ 31.03.2026ಕ್ಕೆ ರೂ.1305 ಕೋಟಿ ಒಟ್ಟು ವ್ಯವಹಾರ, ರೂ.19.35 ಕೋಟಿ ನಿವ್ವಳ ಲಾಭ : ಕೆ. ಜೈರಾಜ್ ಬಿ. ರೈ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕಾರ್ಯವ್ಯಾಪ್ತಿಯಲ್ಲಿ 29 ಶಾಖೆಗಳು ಹಾಗೂ 2 ವಿಸ್ತರಣಾ ಕೌಂಟರ್ಗಳೊಂದಿಗೆ, ವಿಸ್ತೃತ ಸೇವಾ ಜಾಲವನ್ನು ಹೊಂದಿ ಕಳೆದ 32 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಕರ್ನಾಟಕ ರಾಜ್ಯದ ಅಗ್ರಗಣ್ಯ ಕ್ರೆಡಿಟ್...
