ನಾಲ್ಕೂರು ಕಜ್ಕೆ ದೇವಸ್ಥಾನಕ್ಕೆ ಸ್ವಾಮೀಜಿ ಪುರ ಪ್ರವೇಶ
ನಾಲ್ಕೂರು ಗ್ರಾಮದ ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಪುರಪ್ರವೇಶ ಮಾಡಿದ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳವರ ಶಿಷ್ಯ ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿಯವರನ್ನು ಭವ್ಯವಾಗಿ ಸ್ವಾಗತಿಸಲಾಯಿತು. *ಕಜ್ಕೆಯಲ್ಲಿ ಶ್ರೀ...
