ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ.
ಹೈದರಾಬಾದ್‌ನಲ್ಲಿ ಮೇ 8,9,10ರಂದು ನಡೆದ ‘ಪವರ್ ಆಫ್ ಯಂಗ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್...
