ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಆರು ಮಂದಿಯನ್ನು ನೇಮಿಸಿದ ಸಚಿವರು
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ಆರು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇಮಕಗೊಳಿಸಿ ಆದೇಶಿಸಿದ್ದಾರೆ. ಪಡುಮಾರ್ನಾಡು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಮೇಶ್ ಎಸ್.ಶೆಟ್ಟಿ ಸಹಿತ...
