ಪಂಚ ಗ್ಯಾರಂಟಿ ಯೋಜನೆಯನ್ನು ಬಿಟ್ಟಿ ಭಾಗ್ಯ ಎಂದು ಮೂದಲಿಸುತ್ತಿದ್ದ ಶಾಸಕ ಸುನೀಲ್ ಕುಮಾರ್‌ಗೆ ಗ್ಯಾರಂಟಿ ಸಮಿತಿಯಲ್ಲಿ ಅಧ್ಯಕ್ಷ ಸ್ಥಾನ ಬೇಕಂತೆ- ನಮ್ಮ ಶಾಸಕರಿಗೆ ಇಂತಹ ದುರ್ಗತಿ ಬರಬಾರದಿತ್ತು: ಶುಭದರಾವ್
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಸುನೀಲ್ ಕುಮಾರ್ ಶಾಸಕರನ್ನೇ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಅಂಗಲಾಚುವುದನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ. ಮತ್ತು ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಎಷ್ಟು ಪ್ರಭಾವ ಬೀರುತಿದೆ ಎಂದು...