ಕಾಂತಾವರ ಶ್ರೀ ಕಾಂತೇಶ್ವರ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಅಂಕ ಸಾಧಿಸಿದೆ. ನಾಲ್ವರು ಅತ್ಯುನ್ನತ ಶ್ರೇಣಿ, 8ಮಂದಿ ಪ್ರಥಮ ದರ್ಜೆ ತೇರ್ಗಡೆಯಾಗಿದ್ದಾರೆ. ಶಾಲೆಯ ಅಂಕಿತಾ 565 ಅಂಕದೊಂದಿಗೆ ಪ್ರಥಮ, ದಿಶಾ...
ಮೂಡುಕೊಣಾಜೆ ಸರಕಾರಿ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಅಂಕ ಸಾಧಿಸಿದೆ. ಶಾಲೆಯ ಹರ್ಷಿತ್ 570 ಪ್ರಥಮ, ಶ್ರವಣ್ 538 ದ್ವಿತೀಯ, ಕಾವ್ಯಾ 514 ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ....
ಶಿರ್ತಾಡಿ ಮೌಂಟ್ ಕಾರ್ಮೆಲ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ನಿಶಾ ಡಿ. ಶೆಟ್ಟಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 610 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿ ಸಾಧನೆಗೈದಿದ್ದಾರೆ. ಇಂಗ್ಲೀಷ್ ಮತ್ತು ಹಿಂದಿ ವಿಷಯಗಳಲ್ಲಿ ಶೇ. 100...
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮಹಾಲಕ್ಷ್ಮೀ ಭಾಗವ್ ಮತ್ತು ಮಹಾಲಕ್ಷ್ಮೀ ಪೈ ಬಿ 624ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಹಾಗೂ ಶಾಲೆಗೆ ಪ್ರಥಮ ಸ್ಥಾನಪಡೆದುಕೊಂಡಿರುತ್ತಾರೆ. ವೈಷ್ಣವಿ ಶೆಟ್ಟಿಗಾರ್ 623...
ಬೈಲೂರು ಸರಕಾರಿ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಲಿಸಾ ಬರ್ಬೋಜಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಕನ್ನಡ 100, ಇಂಗ್ಲೀಷ್ 100, ಹಿಂದಿ 100, ಗಣಿತ 100,...
ಕಾರ್ಕಳ: ನಲ್ಲೂರಿನ ಗಣೇಶ ಆಚಾರ್ಯ(34) ಎಂಬುವವರು ಆನ್‌ಲೈನ್ ವಂಚನೆಯಿಂದ ರೂ. 25,66,000 ಕಳೆದುಕೊಂಡ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಗಣೇಶ ಆಚಾರ್ಯ ಇವರಿಗೆ 2024 ಜುಲೈ 23 ರಂದು ಇನ್ಸಟಾಗ್ರಾಂ...
ಕಾರ್ಕಳ: ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಬಳಿ ಬೆಳ್ಮಣ್ – ಕಿನ್ನಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಮೋಟಾರ್ ಸೈಕಲ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಏ. 23ರಂದು ವರದಿಯಾಗಿದೆ. ಕಿನ್ನಿಗೋಳಿ ಕಡೆಯಿಂದ ಬೆಳ್ಮಣ್...
ಈ ಬಾರಿಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಹೆಬ್ರಿಯ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 18 ನೇ ಬಾರಿ 100% ಫಲಿತಾಂಶವನ್ನು ದಾಖಲಿಸಿಕೊಂಡಿದೆ. ದೀಪ್ತಿ ಎಸ್. ಆಚಾರ್ಯ 593 (94.88%)ಅಂಕ ಪಡೆದು ಪ್ರಥಮ...
ಶಿವಪುರ ಸರ್ಕಾರಿ ಪ್ರೌಢಶಾಲೆಯು 2026 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯು 100 ಶೇಕಡ ಫಲಿತಾಂಶ ದಾಖಲಿಸಿರುತ್ತದೆ. ಕುಮಾರಿ ಶ್ರಾವ್ಯ 593 ಅಂಕಗಳನ್ನು ಪಡೆದು...
ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ (ಪ್ರೌಢ ಶಾಲಾ ವಿಭಾಗ) ಇಲ್ಲಿ 2025-26 ನೇ ಸಾಲಿನ ಎಸ್‌ಎಸ್ ಎಲ್‌ಸಿ ಕನ್ನಡ ಮಾಧ್ಯಮದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 03 ವಿದ್ಯಾರ್ಥಿಗಳು...
This website uses cookies to improve your experience. We'll assume you're ok with this, but you can opt-out if you wish. AcceptRead More