”ಜನೌಷಧಿ” ಮಾದರಿಯಲ್ಲಿ ಜಾನುವಾರುಗಳಿಗೆ ಪಶು ಔಷಧಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ – ಸಾಣೂರು ನರಸಿಂಹಕಾಮತ್ ಸ್ವಾಗತ
ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಸಿಗುವ ಜನೌಷಧಿ ಮಾದರಿಯಲ್ಲಿಯೇ ಜಾನುವಾರುಗಳಿಗೆ ಪಶು ಔಷಧಿ ಹೆಸರಿನಲ್ಲಿ ಜನರಿಕ್ ಔಷಧಿ ಬಿಡುಗಡೆ ಮಾಡುವ ಯೋಜನೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿರುವುದನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ...