ಮೂಡುಬಿದಿರೆ ಜೈನಪೇಟೆಯಲ್ಲಿ ನಾಗಶಿಲಾ ಪ್ರತಿಷ್ಠೆ, ಅಶ್ಲೇಷಾ ಬಲಿ
ಇಲ್ಲಿನ ಜೈನಮಠದ ವ್ಯಾಪ್ತಿಗೆ ಒಳಪಟ್ಟ ಕಲ್ಸಂಗ ಬಳಿಯ ಮೂಲನಾಗ ಸ್ಥಾನ ಪುನರ್ ಜೀರ್ಣೋದ್ಧಾರಗೊಂಡಿದ್ದು, ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಾಗಶಿಲಾ ಪ್ರತಿಷ್ಠೆ ಹಾಗೂ ಅಶ್ಲೇಷಾ ಬಲಿ ನಡೆಯಿತು. ಮಾರೂರು ಖಂಡಿಗ...