Author : Madhyama Bimba

1051 Posts - 0 Comments
ಕಾರ್ಕಳ

ಕಾರ್ಕಳದಲ್ಲಿ ಮೇ.24 ರಂದು ಜೈ ಭೀಮ್ ಯುವ ಸೇನಾ ಟ್ರಸ್ಟ್ ನ ದ್ವಿತೀಯ ವರ್ಷದ ಸಂಭ್ರಮಾಚರಣೆ

Madhyama Bimba
ಕಾರ್ಕಳ: ಕರ್ನಾಟಕ ಜೈ ಭೀಮ್ ಯುವ ಸೇನಾ ಸೇವಾ ಟ್ರಸ್ಟ್ (ರಿ.) ಹಾಗೂ ಕರ್ನಾಟಕ ಜೈ ಭೀಮ್ ಯುವ ಸೇನೆ (ರಿ.) ಇದರ ವತಿಯಿಂದ ದ್ವಿತೀಯ ವರ್ಷದ ಸಂಭ್ರಮದ ಅಂಗವಾಗಿ ಮೇ 24ರಂದು ಕಾರ್ಕಳದ...
Blog

ಶರತ್ ಶೆಟ್ಟಿ ನಿಧನ

Madhyama Bimba
ಮುಡಾರು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಶರತ್ ಶೆಟ್ಟಿಯವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ನಿಧನ ಕಾಲಕ್ಕೆ ಅವರಿಗೆ  64 ವರ್ಷ ವಯಸ್ಸು ಆಗಿತ್ತು. ಅವರು ಪತ್ನಿ ಹಾಗೂ 3...
ಕಾರ್ಕಳ

ದೇವಸ್ಥಾನಗಳಲ್ಲಿ ಅನ್ನದಾನ ನಿಧಿಯಂತೆ ವಿದ್ಯಾದಾನ ನಿಧಿಯನ್ನು ಸ್ಥಾಪಿಸಿ: ಈಶ ವಿಠಲದಾಸ ಸ್ವಾಮೀಜಿ

Madhyama Bimba
ಕಾರ್ಕಳ: ದೇವಸ್ಥಾನಗಳಲ್ಲಿ ಅನ್ನದಾನ ನಿಧಿಯಂತೆ ವಿದ್ಯಾದಾನ ನಿಧಿಯನ್ನು ಸ್ಥಾಪಿಸಿ ಆ ಮೂಲಕ ಬಡ ಪ್ರತಿಭಾವಂತ ಮಕ್ಕಳನ್ನು ಪ್ರೊತ್ಸಾಹಿಸುವಂತೆ ಕೇಮಾರು ಸಾಂದೀಪಾನಿ ಸಾಧನಾಶ್ರಮದ ಈಶ ವಿಠಲದಾಸ ಸ್ವಾಮೀಜಿಯವರು ಹೇಳಿದರು. ನಕ್ರೆ ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ...
ಮೂಡುಬಿದಿರೆ

ಯಕ್ಷ ಗುರು ಶಿವಕುಮಾರ್ ಮೂಡಬಿದರೆ ಇವರಿಗೆ ಸನ್ಮಾನ

Madhyama Bimba
ಮೂಡುಬಿದಿರೆ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಪುತ್ತಿಗೆ ಹಗಲು ರಥೋತ್ಸವ ಸಂದರ್ಭದಲ್ಲಿ ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ (ರಿ)ಪುತ್ತಿಗೆ ನೇತೃತ್ವದಲ್ಲಿ ಸಾಂಸ್ಕ್ರತಿಕ ವೇದಿಕೆಯಲ್ಲಿ ಶ್ರೀಯಕ್ಷನಿಧಿ (ರಿ)ಮೂಡಬಿದರೆ ಶಿಕ್ಷಣ ಸಂಸ್ಥೆ...
ಕಾರ್ಕಳ

ಕ್ರೈಸ್ಟ್‌ಕಿಂಗ್: ದ್ವಿತೀಯ ಪಿಯುಸಿ ಮರುಮೌಲ್ಯಮಾಪನ- ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ ಪಡೆದ ಪ್ರಜ್ವಲ್ ಶೆಟ್ಟಿ- ಉಡುಪಿ ಜಿಲ್ಲೆಗೆ ದ್ವಿತೀಯ ರ್‍ಯಾಂಕ್

Madhyama Bimba
ಕಾರ್ಕಳ: ದ್ವಿತೀಯ ಪಿಯುಸಿ ಮರುಮೌಲ್ಯಮಾಪನದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಶೆಟ್ಟಿ 597 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ನಾಲ್ಕನೇ ರ್‍ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ರ್‍ಯಾಂಕ್...
ಮೂಡುಬಿದಿರೆ

ಮೂಡುಬಿದಿರೆ ವಕೀಲರ ಸಂಘಕ್ಕೆ ಶರತ್ ಶೆಟ್ಟಿ ಅಧ್ಯಕ್ಷ- ಜಯಪ್ರಕಾಶ್ ಭಂಡಾರಿ ಪ್ರಧಾನ ಕಾರ್ಯದರ್ಶಿ

Madhyama Bimba
ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ವಕೀಲರ ಸಂಘ (ರಿ.) ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಶರತ್ ಶೆಟ್ಟಿ ಡಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಜರಗಿದ ನೂತನ ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ...
ಮೂಡುಬಿದಿರೆ

ಶ್ರೀಕ್ಷಾ ಪಿಯುಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Madhyama Bimba
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಶ್ರೀಕ್ಷಾ 597 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ಸ್ಥಾನಿಯಾಗಿದ್ದಾರೆ. ಎಕನಾಮಿಕ್ಸ್, ಬ್ಯುಸಿನೆಸ್ ಸ್ಟಡೀಸ್, ಅಕೌಂಟೆನ್ಸಿ,...
Blog

ಬೈಕ್ ಹಾಗೂ ಸ್ಕೂಟಿ ಅಪಘಾತ – ಓರ್ವ ಮೃತ್ಯು

Madhyama Bimba
ಮಿಯ್ಯಾರು ಕುಂಟಿ ಬೈಲು ಕೆರ್ವಾಶೆ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ನಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ವರದಿ ಆಗಿದೆ. ಕೆರ್ವಾಶೆ ನಿವಾಸಿ ಸುಕೇಶ್ ಬಂಗೇರ (36ವ) ಕೆರ್ವಾಶೆಯಿಂದ...
Blog

ಬಿಜೆಪಿಗರಿಗೆ ದೇಶಕ್ಕಿಂತಲೂ ಮೋದಿ ಮುಖ್ಯವಾಯಿತೇ – ಪ್ರದೀಪ್ ಬೇಲಾಡಿ

Madhyama Bimba
ಟ್ರಂಪ್  ಭಾರತವನ್ನು ಅವಮಾನಿಸಿದಾಗ ಮೌನವಹಿಸಿದ ಬಿಜೆಪಿಗರು  ಮೋದಿಯನ್ನು ಟೀಕಿಸಿದಾಗ ಪ್ರತಿಕ್ರಿಯೆ ನೀಡುತ್ತಿರುವುದು ಇದು ದೇಶಕ್ಕಿಂತಲೂ ನಮ್ಮ ನಾಯಕ ಮೊದಲು ಎನ್ನುವ ಮನಸ್ಥಿತಿಯ ಸಂಕೇತ: ಪ್ರದೀಪ್ ಬೇಲಾಡಿ* ಭಾರತ ದೇಶವನ್ನ ಅಂತರಾಷ್ಟ್ರೀಯವಾಗಿ ಡೊನಾಲ್ಡ್ ಟ್ರಂಪ್ ಟೀಕಿಸಿದಾಗ...
Blog

ನಿಟ್ಟೆ ಪಾಂಡವ ಫ್ರೆಂಡ್ಸ್ – ನೂತನ ಪದಾಧಿಕಾರಿಗಳು

Madhyama Bimba
ಪಾಂಡವ ನಗರ ಅತ್ತೂರು ದೂಪದಕಟ್ಟಯಲ್ಲಿ ಇಂದಿನ ಪಾಂಡವ ಫ್ರೆಂಡ್ಸ್ ಕ್ಲಬ್ ಕಚೇರಿಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಶ್ರೀ ಅರ್ಜುನ್ ಕುಮಾರ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.ಶ್ರೀ ದಿವಾಕರ್ ಶೆಟ್ಟಿ ಅವರನ್ನು...

This website uses cookies to improve your experience. We'll assume you're ok with this, but you can opt-out if you wish. Accept Read More