ಎಸ್ಸೆಸ್ಸೆಲ್ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಯ 93 ವಿದ್ಯಾರ್ಥಿಗಳು 95% ಕ್ಕಿಂತ ಅಧಿಕ ಅಂಕ
ವಿದ್ಯಾಗಿರಿ: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಶಾಲೆಯ 75 ವಿದ್ಯಾರ್ಥಿಗಳು 625 ರಲ್ಲಿ 600ಕ್ಕೂ ಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ...
