ಶ್ರೀ ಮಹಾವೀರ ಕಾಲೇಜಿನಲ್ಲಿ ಗಾಂಧೀ ಜಯಂತಿ ಆಚರಣೆ
“ಗಾಂಧೀಜಿಯವರು ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಂತವರು. ಬಾಲ್ಯದಿಂದಲೂ ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಪಾಲಿಸುವುದರ ಜೊತೆಗೆ, ತಾನುತೆಗೆದುಕೊಂಡ ಪ್ರತಿಜ್ಞೆಗಳನ್ನು ಜೀವನದುದ್ದಕ್ಕೂ ಪಾಲಿಸಿ ಸರಳತೆಯಿಂದ ಜೀವನ ನಡೆಸಿದರು. ರಾಷ್ಟ್ರಪಿತ, ಮಹಾತ್ಮಾ ಮೊದಲಾದ ಹೆಸರುಗಳಿಂದ...