Author : Madhyama Bimba

963 Posts - 0 Comments
ಕಾರ್ಕಳ

ಎಸ್.ಆರ್.ಪಿ.ಯು. ಕಾಲೇಜಿನಲ್ಲಿ ‘ಕ್ಯಾಟಲಿಸ್ಟ್ ಕ್ಲಬ್’ ಉದ್ಘಾಟನೆ

Madhyama Bimba
ಹೆಬ್ರಿ: ವಿದ್ಯಾರ್ಥಿಗಳಲ್ಲಿ ರಸಾಯನಶಾಸ್ತ್ರದ ಬಗ್ಗೆ ವೈಜ್ಞಾನಿಕ ಕುತೂಹಲ, ಸೃಜನಶೀಲತೆ, ಸಂಶೋಧನಾ ಮನೋಭಾವ ಹಾಗೂ ಹೊಸ ಆಲೋಚನೆಗಳನ್ನು ಬೆಳೆಸುವ ಉದ್ದೇಶದಿಂದ ಹೆಬ್ರಿಯ ಎಸ್.ಆರ್.ಪಿ.ಯು. ಕಾಲೇಜಿನಲ್ಲಿ ‘ಕ್ಯಾಟಲಿಸ್ಟ್ ಕ್ಲಬ್’ ಅನ್ನು ಎಸ್.ಆರ್. ಆಡಿಟೋರಿಯಂನಲ್ಲಿ ಉದ್ಘಾಟಿಸಲಾಯಿತು. ನ್ಯಾಷನಲ್ ಇನ್‌ಸ್ಟಿಟ್ಯೂಟ್...
ಮೂಡುಬಿದಿರೆ

 ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ದೀಪಾಲಂಕಾರ, ಸಾರ್ವಜನಿಕ ವೀಕ್ಷಣೆಗೆ ಅವಕಾಶ

Madhyama Bimba
ದೇಶದ 80ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಮೂಡುಬಿದಿರೆಯ ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಕೇಸರಿ ಬಿಳಿ ಹಸಿರು ತ್ರಿವರ್ಣ ವಿದ್ಯುತ್ ದೀಪಾಲಂಕಾರ ಹಾಗೂ ಮಂಗಳವಾದ್ಯ ಕಾರ್ಯಕ್ರಮ ಆಗಸ್ಟ್ 15ರಂದು ನಡೆಯಲಿದೆ ಎಂದು ಜೈನಕಾಶಿ ಟ್ರಸ್ಟ್...
ಕಾರ್ಕಳಹೆಬ್ರಿ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಾಟಲ್ ಬೂತ್ ಕೊಡುಗೆ

Madhyama Bimba
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಜಗೋಳಿ ಬಸ್ಸು ನಿಲ್ದಾಣದ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಬಾಟಲ್ ಬೂತ್‌ನ್ನು ಮುಡಾರು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ...
ಕಾರ್ಕಳ

ಕಾರ್ಕಳದ ಸಮೃದ್ಧಿ ರಾವ್‌ಗೆ ಅಥ್ಲೆಟಿಕ್‌ನಲ್ಲಿ ಕಂಚಿನ ಪದಕ

Madhyama Bimba
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆ. 11 ಮತ್ತು 12ರಂದು ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್‌ನಲ್ಲಿ  800ಮೀಟರ್ ಹಾಗೂ 1500 ಮೀಟರ್ ಓಟದಲ್ಲಿ ಕಾರ್ಕಳದ ಸಮೃದ್ಧಿ ರಾವ್ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿರುತ್ತಾರೆ....
ಕಾರ್ಕಳ

ಸುಮೇಧಾ ಫ್ಯಾಷನ್‌ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

Madhyama Bimba
ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್, ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ ನಡೆಯಿತು....
ಕಾರ್ಕಳ

ಮಹಿಳಾ ಪೈಲೆಟ್ ಆಗಿ ಬೈಲೂರು ರಂಗನಪಲ್ಕೆ ಶೈನಿ ಅಸ್ಮಾ ಸಲ್ದಾನ

Madhyama Bimba
ಉಡುಪಿ ಜಿಲ್ಲೆಗೆ ಪ್ರಥಮ ಮಹಿಳಾ ಪೈಲೆಟ್‌ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ದಾನ ಆಯ್ಕೆಯಾಗಿದ್ದಾರೆ. ಇವರು ಪೈಲೆಟ್ ತರಬೇತಿಯನ್ನು ಪೂರ್ಣಗೊಳಿಸಿ ಕಮರ್ಷಿಯಲ್ ಪೈಲೆಟ್ ಲೈಸೆನ್ಸ್ ಪಡೆದುಕೊಂಡಿದ್ದಾರೆ. ಬೈಲೂರು ರಂಗನಪಲ್ಕೆಯ ಅಶೋಕ್ ಜಾಕೂಬ್ ಸಲ್ದಾನ ಮತ್ತು ಮರಿಯಾ...
ಕಾರ್ಕಳಹೆಬ್ರಿ

ಅಂಡಾರಿನಲ್ಲಿ ಆ. 16ರಂದು ಕೆಸರ್‌ಡೊಂಜಿ ಕೂಟ

Madhyama Bimba
ಅಂಡಾರು ಗ್ರಾಮದ ಎಲ್ಲಾ ಯುವಬಾಂಧವರ ನೇತೃತ್ವದಲ್ಲಿ ಗ್ರಾಮಸ್ಥರ ಸಂಪೂರ್ಣ ಸಹಕಾರದೊಂದಿಗೆ ಕೆಸರ್‌ಡೊಂಜಿ ಕೂಟ ಕಾರ್ಯಕ್ರಮವು ಆ. 16 ಭಾನುವಾರದಂದು ಬೆಳಿಗ್ಗೆ ಗಂಟೆ 8.30ರಿಂದ ಅಂಡಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಗದ್ದೆಯಲ್ಲಿ ಜರಗಲಿದೆ. ಅತಿಥಿಗಳಾಗಿ ತುಳುನಾಡ...
Blog

ಸುಬ್ರಮಣ್ಯ ಸ್ವಾಮೀಜಿಯನ್ನು ಭೇಟಿ ಮಾಡಿದ ಕಾರ್ಕಳ ತಂಡ

Madhyama Bimba
ಕಾರ್ಕಳ ಪರಪುವಿನ ರಾಜೇಶ್ ರಾವ್ ಅವರ ನೇತೃತ್ವದಲ್ಲಿ ಪರಪು ಹಾಗೂ ಕುಕ್ಕುಂದೂರು ಗ್ರಾಮದ ಜನರು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಫಲ-ಪುಷ್ಪಗಳನ್ನು ಕಾಣಿಕೆಯಾಗಿ ಅರ್ಪಿಸಿ, ಕಳೆದ ಹಲವು ವರ್ಷಗಳಿಂದ...
Blog

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ’ಕೃಷ್ಣೋತ್ಸವ ಪ್ರಶಸ್ತಿ’ ಗೌರವ

Madhyama Bimba
ಮೂಡುಬಿದಿರೆ: ಮೂಡುಬಿದಿರೆ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ’ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ   ಯುವರಾಜ್ ಜೈನ್...
ಕಾರ್ಕಳ

ಬೆಳ್ಮಣ್ ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ

Madhyama Bimba
ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ ಬೆಳ್ಮಣ್ ಇದರ ದ್ವಿತೀಯ ಮಹಾಸಭೆಯು ಬೆಳ್ಮಣ್ ಸೂರಜ್ ಹೋಟೆಲ್‌ನಲ್ಲಿ ಆ. ೯ರಂದು ಸೊಸೈಟಿಯ ಅಧ್ಯಕ್ಷರಾದ ಕುಶ ಆರ್. ಮೂಲ್ಯ ಇನ್ನಾ ಅವರ ಅಧ್ಯಕ್ಷತೆಯಲ್ಲಿ ಜರಗಿತು. ೨ನೇ ವರ್ಷದ...

This website uses cookies to improve your experience. We'll assume you're ok with this, but you can opt-out if you wish. Accept Read More