ಕ್ರೈಸ್ಟ್ಕಿಂಗ್: ಪತ್ರಿಕಾ ದಿನಾಚರಣೆ
ಕಾರ್ಕಳ: ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೂಡಬಿದ್ರೆಯ ಆಳ್ವಾಸ್ ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿಭಾಗ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಅವರು ಆಗಮಿಸಿದ್ದರು....
