Author : Madhyama Bimba

776 Posts - 0 Comments
ಮೂಡುಬಿದಿರೆ

  ಕಂಡಕ್ಟರ್ ಪ್ರಾಮಾಣಿಕತೆ- ಚಿನ್ನದ ಸರ ವಾರಸುದಾರರ ಮಡಿಲಿಗೆ

Madhyama Bimba
ಬಸ್ಸಿನಲ್ಲಿ ಕಳೆದುಕೊಂಡ ಚಿನ್ನದ ಸರವನ್ನು ಬಸ್ಸಿನ ಕಂಡಕ್ಟರ್ ಅದರ ವಾರಸುದಾರರಿಗೆ ನೀಡಿ ಮೆರೆದ ಪ್ರಾಮಾಣಿಕತೆಗೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಕಳದ ವಿಶಾಲ್ ಮೋಟಾರ್ಸ್ ಬಸ್ಸಿನ ಕಂಡಕ್ಟರ್ ರಾಜೇಶ್ ಹೆಗ್ಡೆಯವರಿಗೆ ಬಸ್ಸಿನಲ್ಲಿ ಸುಮಾರು 3,00,000 ರೂಪಾಯಿ...
ಕಾರ್ಕಳ

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

Madhyama Bimba
  ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾರ್ಕಳದ ಮಹತ್ವದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ನಾಯಕ   ಉದಯ ಶೆಟ್ಟಿ ಮುನಿಯಾಲು ಅವರ ಸತತ ಪ್ರಯತ್ನದ ಫಲವಾಗಿ ಇಂದು ಬೆಳಿಗ್ಗೆಯಿಂದ ವಿದ್ಯುತ್ ಸಂಪರ್ಕ ಮರುಸ್ಥಾಪನೆಯಾಗಿದ್ದು, ನೀರು...
Blog

ಎಣ್ಣೆ ಹೊಳೆ-  ಬಿಜೆಪಿ ಪ್ರತಿಭಟನೆ

Madhyama Bimba
ಕಾರ್ಕಳ ಕ್ಷೇತ್ರದಲ್ಲಿ ಕೃಷಿ ಉತ್ತೇಜಿಸುವ ದೂರದೃಷ್ಟಿಯನ್ನಿಟ್ಟುಕೊಂಡು ಅಂದಿನ ಇಂಧನ ಸಚಿವರಾಗಿದ್ದ ಶ್ರೀ ವಿ ಸುನಿಲ್ ಕುಮಾರ್ ರವರು ಕಾರ್ಕಳ ಭಾಗದ ರೈತ ವರ್ಗಕ್ಕೆ ಅನುಕೂಲವಾಗುವಂತೆ ನಿರ್ಮಿಸಲಾಗಿರುವ ಎಣ್ಣೆಹೊಳೆ ಏತ ನೀರಾವರಿ  ಯೋಜನೆ ಇಂದು ಸ್ಥಗಿತಗೊಂಡಿರುವುದು...
ಕಾರ್ಕಳ

ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಕಡಿತಗೊಳಿಸಿದ ಕಾಂಗ್ರೆಸ್ಸ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಹರೀಶ್ ನಾಯಕ್, ಜಗದೀಶ್ ಶೆಟ್ಟಿ, ಸಂತೋಷ್ ಶೆಟ್ಟಿ ಹಿರ್ಗಾನ

Madhyama Bimba
ಕಾರ್ಕಳ: ಕಡು ಬೇಸಗೆಯ ಈ ಸಂದರ್ಭದಲ್ಲಿ ರೈತರ ಕೈಹಿಡಿಯಬೇಕಾದ ಸರ್ಕಾರ, ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದು ಅತ್ಯಂತ ಕ್ರೂರ ಮತ್ತು ಅಮಾನವೀಯ ಕ್ರಮವಾಗಿದೆ ಎಂದು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ...
ಮೂಡುಬಿದಿರೆ

ಕೊಡಂಗಲ್ಲು ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಮಾರ್ಚ್ 6ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

Madhyama Bimba
ಮೂಡುಬಿದಿರೆ ಕೊಡಂಗಲ್ಲು ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಮಾರ್ಚ್ 06ರಿಂದ ಮಾ 08ರವರೆಗೆ ಪಡುಮಾರ್ನಾಡು ವೇ. ಮೂ. ಅನಂತ ಪದ್ಮನಾಭ ಅಸ್ರಣ್ಣರ ನೇತೃತ್ವದಲ್ಲಿ ಅಷ್ಟೋತ್ತರ ಶತ ಬ್ರಹ್ಮಕಲಶ ಹಾಗೂ ಶ್ರೀ ದೇವಿಯ ದರ್ಶನ ನಡೆಯಲಿದೆ....
Blog

ಕಿಡ್ನಿ ಸಮಸ್ಯೆ – ಮಹಿಳೆಗೆ ಆರ್ಥಿಕ ಸಹಕಾರ ನೀಡಿ

Madhyama Bimba
.ಕಾರ್ಕಳ ಜೋಡು ರಸ್ತೆ ನಿವಾಸಿ ಹರೀಶ್ ರವರ ಪತ್ನಿ ಸರೋಜಿನಿಯವರು ಎರಡು ಕಿಡ್ನಿಗಳನ್ನು ಕಳೆದುಕೊಂಡು ಆತಂಕ ಸ್ಥಿತಿಯಲ್ಲಿದ್ದಾರೆ. ಕಳೆದ 15 ವರ್ಷಗಳ ಹಿಂದೆ ಈ ದಂಪತಿಗಳ ಮದುವೆ ಆಗಿತ್ತು. ಇವರಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ....
ಕಾರ್ಕಳ

ಕಾರ್ಕಳ: ಹಿಂಸಾತ್ಮಕವಾಗಿ ದನ ಸಾಗಾಟ- ಪ್ರಕರಣ ದಾಖಲು

Madhyama Bimba
ಕಾರ್ಕಳ: ಹಿಂಸಾತ್ಮಕವಾಗಿ ದನ ಸಾಗಾಟ ಮಾಡಿತ್ತಿದ್ದವರ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯ ಸಿಹೆಚ್‌ಸಿ ಲೋಕೇಶ್ (52) ಇವರು ನೀರೆ ಬೈಲೂರು ಪರಿಸರದಲ್ಲಿ ರೌಂಡ್ಸ್ ಮುಗಿಸಿ ಕಾರ್ಕಳಕ್ಕೆ...
ಕಾರ್ಕಳ

ಕಾರ್ಕಳ: ಚಲಿಸುತ್ತಿದ್ದ ಸ್ಕೂಟಿಯಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Madhyama Bimba
ಕಾರ್ಕಳ: ಚಲಿಸುತ್ತಿದ್ದ ಸ್ಕೂಟಿಯಿಂದ ಬಿದ್ದು ಮಹಿಳೆ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ಫೆ. 28ರಂದು ವರದಿಯಾಗಿದೆ. ಪೂರ್ಣಿಮಾ ಗಂಭೀರ ಗಾಯಗೊಂಡವರು. ಸ್ಕೂಟಿ ಸವಾರ ರಾಜು ಪೂರ್ಣೀಮಾರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಸಾಣೂರು ಗ್ರಾಮದ...
ಕಾರ್ಕಳ

ಹೆಬ್ರಿ: ಮೋಟಾರ್ ಸೈಕಲ್‌ಗೆ ಟಿಪ್ಪರ್ ಲಾರಿ ಡಿಕ್ಕಿ- ಗಾಯ

Madhyama Bimba
ಹೆಬ್ರಿ: ನಾಡ್ಪಾಲು ಗ್ರಾಮದ ಆಗುಂಬೆ ಘಾಟಿಯ 02 ತಿರುವಿನ ಬಳಿ ಮೋಟಾರ್ ಸೈಕಲ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಮೋಟಾರ್ ಸೈಕಲ್ ಸವಾರ ಗಾಯಗೊಂಡ ಘಟನೆ ಮಾ. 01ರಂದು ವರದಿಯಾಗಿದೆ. ಮೋಟಾರ್ ಸೈಕಲ್ ಸವಾರ ಶೃಜನ್...

This website uses cookies to improve your experience. We'll assume you're ok with this, but you can opt-out if you wish. Accept Read More