ಕಾರ್ಕಳ: ಕಲ್ಯಾ ಗ್ರಾಮದ ಹಾಳೆಕಟ್ಟೆ ಎಂಬಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದವರ ಮೇಲೆ ಜೂ. 27 ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ...
ಕಾರ್ಕಳ: ಮಾನಸಿಕ ಕಾಯಿಲೆಯಿಂದ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 27ರಂದು ನಡೆದಿದೆ. ಪೆರ್ವಾಜೆ ನಿವಾಸಿ ಸುಂದರ ಮೊಯಿಲಿ (75) ಆತ್ಮಹತ್ಯೆ ಮಾಡಿಕೊಂಡವರು. ಇವರು ಸುಮಾರು 20 ವರ್ಷಗಳಿಂದ ಮಾನಸಿಕ...
ಕಾರ್ಕಳ : ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತ್ಯವಿಗೀಡಾದ ಘಟನೆ ಜೂ. 28ರಂದು ವರದಿಯಾಗಿದೆ. ನಂದಳಿಕೆ ಗ್ರಾಮದ ರೋಲ್ವಿನ್ ಜೋಸೆಫ್ ಡಿಸೋಜ (37) ಮೃತಪಟ್ಟವರು. ಇವರಿಗೆ 12 ವರ್ಷಗಳ ಹಿಂದೆ ರಸ್ತೆ ಅಪಘಾತವಾಗಿ ಬಲ ಕಾಲಿಗೆ ಏಟಾಗಿ...
ಹೆಬ್ರಿ: ಮಹಿಳೆಯೋರ್ವರು ಮೃತಪಟ್ಟ ಘಟನೆ ಜೂ. 28ರಂದು ವರದಿಯಾಗಿದೆ. ಶಿವಪುರ ಗ್ರಾಮದ ಸುಶೀಲಾ(74) ಮೃತಪಟ್ಟವರು. ಇವರು ಇಬ್ಬರು ಮಕ್ಕಳು ಹಾಗೂ ಸೊಸೆಯೊಂದಿಗೆ ಅರ್ಜಿ ವಿಚಾರಣೆ ಸಲುವಾಗಿ ಹೆಬ್ರಿ ಪೊಲೀಸ್ ಠಾಣೆಗೆ ಬಂದಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡರು....
ಮೂಡುಬಿದಿರೆ ಪ್ರೆಸ್ಕ್ಲಬ್ (ರಿ.) ಮತ್ತು ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಸಹಭಾಗಿತ್ವದಲ್ಲಿ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜುಲೈ 1ರಂದು ಮಧ್ಯಾಹ್ನ 3ಗಂಟೆಗೆ ಪತ್ರಿಕಾ ದಿನಾಚರಣೆ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಮೂಡುಬಿದಿರೆ ಪ್ರೆಸ್...
ಮೂಡಬಿದಿರೆಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್ಮೆಂಟ್ ಇಲ್ಲಿ ಪ್ರಸಕ್ತ ಸಾಲಿನ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ ಪ್ರವೇಶಾತಿಗಾಗಿ...
ಮೂಡುಬಿದಿರೆ ಲಯನ್ಸ್ ಕ್ಲಬ್ನ ಸುವರ್ಣ ಮಹೋತ್ಸವದ ಅಂಗವಾಗಿ ಲಯನ್ಸ್ ಸೇವಾ ಟ್ರಸ್ಟ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಕೀರ್ತಿನಗರದ ಲಯನ್ಸ್ ಪಾರ್ಕ್ನಲ್ಲಿ ನಿರ್ಮಿಸಲಾದ ‘ಹರಿಭವ’ ಸಭಾಭವನವನ್ನು ಲಯನ್ಸ್ ಜಿಲ್ಲೆ 317ಡಿ ಜಿಲ್ಲಾ ರಾಜ್ಯಪಾಲ ಕುಡ್ಪಿ...
ನಾವು ಗಳಿಸಿದ ಹಣದಲ್ಲಿ ದಾನ ಮಾಡಿದರೆ ನಮ್ಮ ಜೀವನ ಸಾರ್ಥಕವಾಗುವುದರಲ್ಲಿ ಎರಡು ಮಾತಿಲ್ಲ. ವಿದ್ಯಾದಾನವೂ ಅತಿ ಶ್ರೇಷ್ಠ. ಮಾನವನ ಜೀವನಕ್ಕೆ ಅರ್ಥಬರಬೇಕಿದ್ದರೆ ಆತನು ಇತರರಿಗಾಗಿ ಬದುಕಬೇಕು. ವಿದ್ಯಾರ್ಥಿಗಳು ವಿದ್ಯೆಯೊಂದಿಗೆ, ಗುರಿಯನ್ನು ಹೊಂದಿರಬೇಕು. ಗುರು ಮತ್ತು...
ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮೂಡುಬಿದಿರೆ ಆಡಳಿತ ಸೌಧದಲ್ಲಿ ಇಂದು ಆಚರಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಅವರು ದೀಪಬೆಳಗಿಸಿ ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ನಂತರ ಮಾತನಾಡಿದ ಅವರು ದೂರದೃಷ್ಟಿಯೊಂದಿಗೆ ಬೆಂಗಳೂರು ಅಭಿವೃದ್ಧಿ ಮಾಡಿದ ಕೆಂಪೇಗೌಡ ಕೆರೆ...
ಕಾರ್ಕಳದ ಎಸ್ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನಶಾ ಮುಕ್ತ ಭಾರತ” ಕಾರ್ಯಕ್ರಮ ಕಾರ್ಕಳ: ಕಾರ್ಕಳದ ಎಸ್ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೆಸಿಐ ರೂರಲ್ ಕಾರ್ಕಳ ಇದರ ಸಹಯೋಗದಲ್ಲಿ “ನಶಾ ಮುಕ್ತ ಭಾರತ” ಕಾರ್ಯಕ್ರಮವನ್ನು ಆಯೋಜಿಸಲಾಯಿತು....
This website uses cookies to improve your experience. We'll assume you're ok with this, but you can opt-out if you wish. AcceptRead More