Author : Madhyama Bimba

1441 Posts - 0 Comments
ಮೂಡುಬಿದಿರೆ

ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆ- ಮಾದರಿ ಸೋಲಾರ್‌ ಗ್ರಾಮವಾಗಿ ಪುತ್ತಿಗೆ ಗ್ರಾಮ ಪಂಚಾಯತ್

Madhyama Bimba
ಮೂಡುಬಿದಿರೆ : ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆಯಡಿಯಲ್ಲಿ ಮಾದರಿ ಸೋಲಾರ್‌ ಗ್ರಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮ ಕೇಂದ್ರ...
ಮೂಡುಬಿದಿರೆ

ಮಹಾವೀರ ಪದವಿ ಪೂರ್ವ ಕಾಲೇಜಿನಲ್ಲಿ ನೋಟ್ ಬುಕ್ ವಿತರಣಾ ಕಾರ್ಯಕ್ರಮ

Madhyama Bimba
ಮೂಡುಬಿದಿರೆ :ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು, ಮೂಡುಬಿದಿರೆಯಲ್ಲಿ ಡ್ರೀಮ್ಸ್ ಆನ್ ಪೇಜ್- ನೋಟ್ ಬುಕ್ ವಿತರಣಾ ಕಾರ್ಯಕ್ರಮವನ್ನು ಜೂ. 18ರಂದು ಜರಗಿತು. ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು....
ಕಾರ್ಕಳ

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭ

Madhyama Bimba
ಕಾರ್ಕಳ: ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಗಣಿತ ನಗರದಲ್ಲಿ 2026-27ನೇ ಸಾಲಿನ ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭವು ಜರಗಿತು. ಮುಖ್ಯ ಅತಿಥಿ ಡಿವೈಎಸ್‌ಪಿ ಎ.ಸ್ ವಿಜಯ ಪ್ರಸಾದ್ ಇವರು ದೀಪವನ್ನು ಬೆಳಗಿಸುವುದರ...
Blog

ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರ ಕಾರ್ಯಕ್ರಮ -ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಯವರಿಗೆ ದೂರು ಸಲ್ಲಿಸಿದ ಕಾಂಗ್ರೆಸ್

Madhyama Bimba
ಕಾರ್ಕಳ ತಾಲೂಕು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರವಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರ ವಿರುದ್ಧ ಸಾರ್ವಜನಿಕರು, ವಿದ್ಯಾರ್ಥಿಗಳು, ಹಾಗೂ ಪೋಷಕರಿಂದ ಆಕ್ಷೇಪ‌ ಮತ್ತು ದೂರು ಬಂದ...
ಕಾರ್ಕಳ

ಕೆಮ್ಮಣ್ಣು ನಿಟ್ಟೆಯ ವಿದ್ಯಾರ್ಥಿನಿಯ ಅದ್ಭುತ ಸಾಧನೆ

Madhyama Bimba
ಜಪಾನ್ ನಲ್ಲಿ ನಡೆಯಲಿರುವ ಸಕುರಾ ಅಂತಾರಾಷ್ಟ್ರೀಯ ವಿಜ್ಞಾನ ಕಾರ್ಯಕ್ರಮಕ್ಕೆ (INSPIRE MANAK SCHEME – SAKURA SCIENCE PROGRAMME OF JAPAN IN 2026) ಆಯ್ಕೆ ಕೆಮ್ಮಣ್ಣು ನಿಟ್ಟೆ ನಿವಾಸಿಗಳಾದ ಶ್ರೀ ಶಂಕರ್ ಪೂಜಾರಿ...
ಮೂಡುಬಿದಿರೆ

ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ : ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Madhyama Bimba
ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್ (313), ಎನ್. ಚಿರಂತನಾ (312) ಹಾಗೂ ರೋಹಿತ್ ಪೂಜಾರಿ...
ಕಾರ್ಕಳ

ಕಾರ್ಕಳ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠಕ್ಕೆ ನೂತನ ಸಂಚಾಲಕರ ಆಯ್ಕೆ

Madhyama Bimba
ಕಾರ್ಕಳ ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕರಾಗಿ ಹರಿಪ್ರಸಾದ್ ಶೆಟ್ಟಿ ಬಜಗೋಳಿ ಹಾಗೂ ಸಹ ಸಂಚಾಲಕರಾಗಿ ಶ್ರೀಧರ ಕೆಮ್ಮಣ್ಣು ನಿಟ್ಟೆ ಇವರನ್ನು ಮುಂದಿನ ಅವಧಿಯವರೆಗೆ ನಿಯುಕ್ತಿಗೊಳಿಸಲಾಗಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್...
ಮೂಡುಬಿದಿರೆ

ರೋಟರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Madhyama Bimba
ಮೂಡಬಿದ್ರೆ : ರೋಟರಿ ಪಿ.ಯು.ಕಾಲೇಜು ಮೂಡಬಿದಿರೆ ಇಲ್ಲಿನ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಖ್ಯಾತ ವಾಗ್ಮಿ, ಬರಹಗಾರರಾದ ಅರವಿಂದ ಚೊಕ್ಕಾಡಿ ಇವರು ದೀಪವನ್ನು ಬೆಳಗಿಸಿ ಉದ್ಘಾಟಸಿ ಮಾತನಾಡಿ ಕಾಲೇಜಿನ ಮಕ್ಕಳಿಗೆ ಇರಬೇಕಾದ...
ಮೂಡುಬಿದಿರೆ

ದಿಶಾ ಪೂಜಾರಿ, ಅಗ್ನಿವೀರ್ ವಿರಾಜ್ ಪೂಜಾರಿಗೆ ಸಂಸದರಿಂದ ಸಮ್ಮಾನ

Madhyama Bimba
  ಮೂಡುಬಿದಿರೆ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸಲು ಯುವಜನತೆ ಶಿಕ್ಷಣ, ಕ್ರೀಡೆ ಹಾಗೂ ರಾಷ್ಟ್ರಸೇವೆಯ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ದ. ಕ ಸಂಸದ...
ಕಾರ್ಕಳ

ಹೆಬ್ರಿ ಎಸ್ ಆರ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಕ್ರಮ

Madhyama Bimba
ಹೆಬ್ರಿ: ಎಸ್.ಆರ್. ಪಿಯು ಕಾಲೇಜು, ಹೆಬ್ರಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “ಕಾಂಪಿಟೇಟಿವ್ ಎಕ್ಸಾಂಸ್- ಸಕ್ಸಸ್ ಕೀ” ಎಂಬ ವಿಶೇಷ ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು....

This website uses cookies to improve your experience. We'll assume you're ok with this, but you can opt-out if you wish. Accept Read More