Author : Madhyama Bimba

1439 Posts - 0 Comments
ಕಾರ್ಕಳ

ರಸ್ತೆಯಲ್ಲಿ ಸಿಕ್ಕ ಮೊಬೈಲನ್ನು ವಾರೀಸುದಾರರಿಗೆ ಹಿಂತಿರುಗಿಸಿ ಬೈಲೂರಿನ ಆಟೋಚಾಲಕ

Madhyama Bimba
ಕಣಂಜಾರಿನ ವ್ಯಕ್ತಿಯೊಬ್ಬರು ಕಳೆದುಕೊಂಡಿದ್ದ ಸುಮಾರು 30,000/- ಮೌಲ್ಯದ ಮೊಬೈಲ್ ಫೋನನ್ನು ಆಟೋ ಚಾಲಕರೊಬ್ಬರು ಪ್ರಾಮಾಣಿಕವಾಗಿ ಹಿಂತಿರುಗಿಸಿದ್ದಾರೆ. ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಮೊಬೈಲ್ ನ್ನು ಕಳೆದು ಕೊಂಡಿದ್ದರು. ಆ ರಸ್ತೆಯಾಗಿ ಹೋಗುತ್ತಿದ್ದ ಆಟೋ ಚಾಲಕ ರಾಜೇಂದ್ರರವರಿಗೆ...
ಕಾರ್ಕಳಹೆಬ್ರಿ

ಕಾನೂನು ಬಾಹಿರ ರಸ್ತೆ ಆಗೆತದಿಂದ ಸಾರ್ವಜನಿಕರಿಗೆ ಸಂಕಷ್ಟ ವಾಹನ ಸವಾರರ ಗೋಳು ಕೇಳೋರು ಯಾರು – ಅಧಿಕಾರಿಗಳ ದಿವ್ಯ ಮೌನಕ್ಕೆ ಖಂಡನೆ-ಸುರೇಶ್ ಶೆಟ್ಟಿ ಶಿವಪುರ

Madhyama Bimba
ಮುನಿಯಾಲು-ಪಡುಕುಡೂರು-ಶಿವಪುರ ರಸ್ತೆಯ ಶಿವಪುರ ಮತ್ತೆ ಮುನಿಯಲು ಭಾಗದ ಜನರಿಗೆ ಅತಿ ಪ್ರಮುಖ ಸಂಪರ್ಕ ರಸ್ತೆಯಾಗಿತ್ತು ಲೋಕೋಪಯೋಗಿ ಇಲಾಖೆ ಆಧೀನದಲ್ಲಿದ್ದು ಈ ರಸ್ತೆಯನ್ನು ಕಳೆದ ಬೇಸಿಗೆ ಕಾಲದಲ್ಲಿ ಯಾವುದೇ ಟೆಂಡರ್ ಪಡೆಯದೆ ಎಕಾಏಕಿ ಕಾರ್ಕಳದ ಕಾಂಗ್ರೆಸ್...
ಕಾರ್ಕಳಹೆಬ್ರಿ

ಲಯನ್ಸ್‌ ಜಿಲ್ಲೆ 317ಸಿ ಇದರ ಪ್ರೆಸ್‌, ಮೀಡಿಯಾ & ಪಿಆರ್‌ಒ ಕೋ-ಆರ್ಡಿನೇಟರ್‌ ಆಗಿ ಜ್ಯೋತಿ ರಮೇಶ್‌ ಆಯ್ಕೆ

Madhyama Bimba
ಕಾರ್ಕಳ : ಲಯನ್ಸ್‌ ಜಿಲ್ಲೆ 317ಸಿ ಇದರ ಪ್ರೆಸ್‌, ಮೀಡಿಯಾ & ಪಿಆರ್‌ಒ ಕೋ-ಆರ್ಡಿನೇಟರ್‌ ಆಗಿ ಜ್ಯೋತಿ ರಮೇಶ್‌ ಆಯ್ಕೆಯಾಗಿದ್ದಾರೆ. ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಯ ಸ್ಥಾಪಕ ಅಧ್ಯಕ್ಷರು ಆಗಿರುವ ಜ್ಯೋತಿ ರಮೇಶ್‌ ಅವರು...
ಕಾರ್ಕಳ

ಮಕ್ಕಿ ಶಾಲೆಯಲ್ಲಿ ಉಚಿತ ಲೇಖನ ಸಾಮಗ್ರಿ, ಕೊಡೆ ವಿತರಣೆ

Madhyama Bimba
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಕ್ಕಿ ಇಲ್ಲಿ 2026-27 ನೇ ಸಾಲಿನ ಉಚಿತ ಲೇಖನ ಸಾಮಗ್ರಿ, ಕೊಡೆ ಮತ್ತು ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮ ಜೂ. 25ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ...
ಕಾರ್ಕಳಹೆಬ್ರಿ

ಹೆಬ್ರಿ: ಮಾದಕ ದ್ರವ್ಯ ವಿರೋಧಿ ದಿನಾಚರಣೆ

Madhyama Bimba
ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಎಸ್. ಆರ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಹೆಬ್ರಿ ಪೇಟೆ ಪರಿಸರದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಎಸ್.ಆರ್ ಸಮೂಹ ಶಿಕ್ಷಣ...
ಮೂಡುಬಿದಿರೆ

ಮೂಡುಬಿದಿರೆ ರೋಟರಿ ಕ್ಲಬ್  ಅಧ್ಯಕ್ಷರಾಗಿ ಡಾ. ಆಶೀರ್ವಾದ್, ಕಾರ್ಯದರ್ಶಿ ಪ್ರಜ್ವಲ್

Madhyama Bimba
ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಶಿರ್ತಾಡಿ ಪ್ರಭಾ ಕ್ಲಿನಿಕ್ ನ ಡಾ. ಆಶೀರ್ವಾದ್ ಎಂ ಪಿ ಹಾಗೂ ಕಾರ್ಯದರ್ಶಿಯಾಗಿ ಉದ್ಯಮಿ ಪ್ರಜ್ವಲ್ ಆಚಾರ್ ಆಯ್ಕೆಯಾಗಿದ್ದಾರೆ. ಕ್ಲಬ್ ಉಪಾಧ್ಯಕ್ಷರಾಗಿ ಡಾ....
ಮೂಡುಬಿದಿರೆ

ಮಾದಕ ವ್ಯಸನದ ವಿರುದ್ಧ ಯುವಜನತೆ ಜಾಗೃತರಾಗಬೇಕು: ಪಿಎಸ್‌ಐ ಪ್ರತಿಭಾ ಕೆ.ಎಸ್.

Madhyama Bimba
ಮೂಡುಬಿದಿರೆ : ವಿದ್ಯಾರ್ಥಿ ಸಮುದಾಯವು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರವಹಿಸಬೇಕು ಎಂದು ಮೂಡುಬಿದಿರೆ ಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರತಿಭಾ ಕೆ.ಎಸ್. ಹೇಳಿದರು....
Blog

ಜೂ. 28: ಉಚಿತ ಆರೋಗ್ಯ ತಪಾಸಣಾ ಶಿಬಿರ

Madhyama Bimba
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕಾರ್ಕಳ ತಾಲೂಕು ಕಾರ್ಕಳ ವಲಯ, ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ, ಉದ್ಯಾವರ ಮತ್ತು ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ (ನಿ.)...
ಮೂಡುಬಿದಿರೆ

ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆ- ಮಾದರಿ ಸೋಲಾರ್‌ ಗ್ರಾಮವಾಗಿ ಪುತ್ತಿಗೆ ಗ್ರಾಮ ಪಂಚಾಯತ್

Madhyama Bimba
ಮೂಡುಬಿದಿರೆ : ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆಯಡಿಯಲ್ಲಿ ಮಾದರಿ ಸೋಲಾರ್‌ ಗ್ರಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮ ಕೇಂದ್ರ...
ಮೂಡುಬಿದಿರೆ

ಮಹಾವೀರ ಪದವಿ ಪೂರ್ವ ಕಾಲೇಜಿನಲ್ಲಿ ನೋಟ್ ಬುಕ್ ವಿತರಣಾ ಕಾರ್ಯಕ್ರಮ

Madhyama Bimba
ಮೂಡುಬಿದಿರೆ :ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು, ಮೂಡುಬಿದಿರೆಯಲ್ಲಿ ಡ್ರೀಮ್ಸ್ ಆನ್ ಪೇಜ್- ನೋಟ್ ಬುಕ್ ವಿತರಣಾ ಕಾರ್ಯಕ್ರಮವನ್ನು ಜೂ. 18ರಂದು ಜರಗಿತು. ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು....

This website uses cookies to improve your experience. We'll assume you're ok with this, but you can opt-out if you wish. Accept Read More