ಚಿಂತನೆಗೆ ಚೈತನ್ಯ ತುಂಬಿದ ‘ಮೈಂಡ್‌ಮ್ಯಾಪಿಂಗ್’ ತರಬೇತಿ
ಮೂಡಬಿದಿರೆ: ವಿದ್ಯಾರ್ಥಿಗಳಲ್ಲಿ ಸೃಜನಶೀಲ ಚಿಂತನೆ, ಏಕಾಗ್ರತೆ, ಸ್ಮರಣಶಕ್ತಿ ಹಾಗೂ ಆತ್ಮವಿಶ್ವಾಸವನ್ನು ವೃದ್ಧಿಸುವ ಉದ್ದೇಶದಿಂದ ಮೂಡಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಖ್ಯಾತ ತರಬೇತುದಾರ ಡಾ. ಸರ್ಫರಾಜ್ ಹಾಸಿಮ್ ಅವರಿಂದ...
