ಶಿರ್ತಾಡಿಯಲ್ಲಿ ಗುರು ನಾರಾಯಣ ಸ್ವಾಮಿ ಸಂಘ ಸದಸ್ಯರ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ
ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ )ಶಿರ್ತಾಡಿ ಮತ್ತು ಮಹಿಳಾ ಘಟಕ ಇದರ ವತಿಯಿಂದ ಸಂಘದ ಸದಸ್ಯರ ಮನೆ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಸುಮಾರು 250 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ...
