Author : Madhyama Bimba

1305 Posts - 0 Comments
ಕಾರ್ಕಳಹೆಬ್ರಿ

ದಕ್ಷಿಣ ಭಾರತದ ಸಪ್ತ ಪುಣ್ಯ ಕ್ಷೇತ್ರಗಳಿಗೆ ಕಾಲ್ನಡಿಗೆಯಲ್ಲಿ ಭೇಟಿ- 472 ಕಿ. ಮೀ. ದೂರದ ಪ್ರಯಾಣದ ಧಾರ್ಮಿಕ ಕ್ಷೇತ್ರಗಳನ್ನು ಪಾದಯಾತ್ರೆ ಮೂಲಕ ಸಂದರ್ಶಿಸಿದ ಹೆಬ್ರಿ ತಾಲೂಕು ವಿಪ್ರ ಬಾಂಧವರು

Madhyama Bimba
ಹೆಬ್ರಿ : ಶ್ರೀ ಅನಂತಪದ್ಮನಾಭ ಪಾದಯಾತ್ರಾ ಸಮಿತಿ ಹೆಬ್ರಿ ವತಿಯಿಂದ ತಾಲೂಕಿನ ವಿಪ್ರ ಬಾಂಧವರು 2019 ರಿಂದ ನಿರಂತರವಾಗಿ ಪಾದಯಾತ್ರೆ ನಡೆಸುತ್ತಿದ್ದು 2026 ರಲ್ಲಿ ಏಳು ಕ್ಷೇತ್ರಗಳನ್ನು ಕಾಲ್ನಡಿಗೆಯಲ್ಲಿ ಪೂರೈಸಿ ದೇವರ ದರ್ಶನವನ್ನು ಪಡೆದು...
ಕಾರ್ಕಳಹೆಬ್ರಿ

61  ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Madhyama Bimba
ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ  1986 ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10...
ಮೂಡುಬಿದಿರೆ

 ಕಾರ್ಕಳ ಮತ್ತು ಮೂಡುಬಿದಿರೆಯಲ್ಲಿ ಇಕೋ ಮೋಟರ್ಸ್ ನಿಂದ ಎಲೆಕ್ಟ್ರಿಕ್ ಸ್ಕೂಟರ್ ಗಳ ಮಾರಾಟಕ್ಕೆ ವಿಶೇಷ ಸೇವೆ

Madhyama Bimba
ಕಾರ್ಕಳ ಮತ್ತು ಮೂಡುಬಿದಿರೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಸಬ್ಸಿಡಿ ಹಾಗೂ ಸಾಲ ಸೌಲಭ್ಯ ದೊಂದಿಗೆ 7 ವರ್ಷಗಳ ನಿರಂತರ ಸೇವೆ ನೀಡಿರುವ ಇಕೋ ಮೋಟರ್ಸ್ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸೇವೆ ನೀಡಲು ಸಜ್ಜುಗೊಂಡಿದೆ. ಸುಮಾರು 165...
ಮೂಡುಬಿದಿರೆ

ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ಸತತ ಎರಡನೇ ವರ್ಷವೂ ಉದ್ಯೋಗ ನೇಮಕಾತಿಯಲ್ಲಿ ಶೇ. 100ರ ಸಾಧನೆ

Madhyama Bimba
ಮೂಡುಬಿದಿರೆ : ವಜ್ರಮಹೋತ್ಸವ ಸಂಭ್ರಮದಲ್ಲಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ಮಹಾವೀರ ಕಾಲೇಜಿನ ಉದ್ಯೋಗಾಕಾಂಕ್ಷಿ ಅಂತಿಮ ಪದವಿ ವಿದ್ಯಾರ್ಥಿಗಳು ಸತತ ಎರಡನೇ ವರ್ಷವೂ 100 ಶೇ. ಉದ್ಯೋಗ ನೇಮಕಾತಿ ಸಾಧಿಸಿದ್ದಾರೆ. ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ಆಂಗ್ಲ...
Blog

ಹೆಬ್ರಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ದರೋಡೆ

Madhyama Bimba
ಹೆಬ್ರಿಯಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನ- ಬೆಳ್ಳಿ ದರೋಡೆ. ಹೆಬ್ರಿ ನಗರದ ನಿವಾಸಿ ಕೀರ್ತನ ಪ್ರಭು  ಎಂಬವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು ‍59.97 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ...
ಕಾರ್ಕಳ

ನಾನಿಲ್ತಾರು ದಿ. ಸುಂದರ ಮೂಲ್ಯ ಅಭಿಮಾನಿ ಬಳಗದಿಂದ ಸಂಸ್ಮರಣಾ ಕಾರ್ಯಕ್ರಮ

Madhyama Bimba
ಕಾರ್ಕಳ : ನಾನಿಲ್ತಾರು ದಿ. ಸುಂದರ ಮೂಲ್ಯ ಅಭಿಮಾನಿ ಬಳಗದ ನೇತೃತ್ವದಲ್ಲಿ ಸಂಸ್ಮರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಮುಂಡ್ಕೂರು ಗ್ರಾಮದ ನಾನಿಲ್ತಾರು ಕುಲಾಲ ಭವನ ವಠಾರದಲ್ಲಿ ನಡೆಯಿತು. ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ...
ಕಾರ್ಕಳ

ರಕ್ತದಾನಿಗಳಿಗೆ ಪುರಸ್ಕಾರ ಆಹ್ವಾನ

Madhyama Bimba
ರಕ್ತದ ಗುಂಪನ್ನು ಕಂಡುಹಿಡಿದ ಡಾ. ಕಾರ್ಲ್ ಲ್ಯಾಂಡ್ ಸ್ಟೇನಿಯರ್‌ರವರ ಹುಟ್ಟುಹಬ್ಬವನ್ನು ಸ್ಮರಿಸಿ ಪ್ರತಿ ವರ್ಷ ವಿಶ್ವದಾದ್ಯಂತ  ಜೂನ್ 14 ರಂದು  ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಆ ಪ್ರಯುಕ್ತ ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯು...
ಮೂಡುಬಿದಿರೆ

ವಾಹನ ಸಂಚಾರ ನಿಯಮಗಳ ಉಲ್ಲಂಘನೆಗೆ ಕೇಸು ಹಾಕಿ-  ಮೂಡುಬಿದಿರೆಯ ಸಾರ್ವಜನಿಕ ಸಮಸ್ಯೆಗಳ ಕುರಿತು ಸಮಾಲೋಚನಾ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್

Madhyama Bimba
ಮೂಡುಬಿದಿರೆಯ ನಗರದಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ತಾಕೀತು ಮಾಡಿದರು. ಮೂಡುಬಿದಿರೆ ತಾಲ್ಲೂಕಿನ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಸ್ಥಳ ಪರಿಶೀಲನೆ, ಸಾರ್ವಜನಿಕರ...
ಕಾರ್ಕಳಹೆಬ್ರಿ

ಬಹುಮಾನ ಹಣ ಮಂಜೂರು : ಅರ್ಜಿ ಆಹ್ವಾನ

Madhyama Bimba
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ...
ಕಾರ್ಕಳ

ಅತ್ಯುತ್ತಮ ವಿಮರ್ಶಕರಾಗಿ ನಿಟ್ಟೆ ತಾಂತ್ರಿಕ ಕಾಲೇಜಿನ ಸಹ ಪ್ರಾಧ್ಯಾಪಕರನ್ನು ಗುರುತಿಸಿದ ಎ.ಎಸ್.ಸಿ.ಇ

Madhyama Bimba
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ರಂಜಿತ್ ಅಂತರರಾಷ್ಟ್ರೀಯ ವಿದ್ವಾಂಸ ನಿಯತಕಾಲಿಕಗಳಿಗೆ ಅಮೂಲ್ಯವಾದ ಪೀರ್-ರಿವ್ಯೂ ನೀಡುತ್ತಾ ಬಂದಿದ್ದು, ಈ ಕೊಡುಗೆಗಳನ್ನು ಗುರುತಿಸಿ ಅಮೆರಿಕನ್...

This website uses cookies to improve your experience. We'll assume you're ok with this, but you can opt-out if you wish. Accept Read More