ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ಕನಕ ಕವನ ಸ್ಪರ್ಧೆ ಏರ್ಪಡಿಸಲು ಉದ್ದೇಶಿಸಿದ್ದು, 18 ರಿಂದ 30 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಸ್ವ-ರಚಿತ ಕವನವನ್ನು ಸಲ್ಲಿಸಲು...
ಮೈಸೂರಿನ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿ ಗಾಗಿ ಎಸ್.ಎಸ್.ಎಲ್.ಸಿ / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿಶೇಷ ಚೇತನ ವಿದ್ಯಾರ್ಥಿ / ವಿದ್ಯಾರ್ಥಿನಿ...
ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಈರ್ವರನ್ನು ಬಂಧಿಸಿ ಪ್ರಕರಣ ದಾಖಲಾದ ಘಟನೆ ಮೇ. 20ರಂದು ವರದಿಯಾಗಿದೆ. ಬ್ರಹ್ಮಾವರ ನಾಲ್ಕೂರು ಗ್ರಾಮದ ಚಂದಾಲ್ ಕಟ್ಟೆ ಗೇರು ಪ್ಲಾಂಟೇಷನ್ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ...
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ...
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಾತಿಗೆ ವೆಬ್‌ಸೈಟ್ www.uahs.edu.in ನಲ್ಲಿ ಅರ್ಜಿ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖ್ ಸಮುದಾಯದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು...
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ಎಎಲ್.ಇಡಿ ಕೋರ್ಸುಗಳ ಸರಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‌ಲೈನ್ ಮೂಲಕ ಜೂನ್ 1 ರ ವರೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ...
ಕಾರ್ಕಳ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತ್ಯುವೀಗೀಡಾದ ಘಟನೆ ಮೇ. 19೯ರಂದು ವರದಿಯಾಗಿದೆ. ಕೇರಳ ತಿರುವನಂತಪುರ ಜಿಲ್ಲೆಯ ಮಹಮ್ಮದ್ ಕುಂಜು ಮೃತಪಟ್ಟವರು. ಇವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ೩ ವರ್ಷಗಳಿಂದ ಈದು...
ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್ ಘಟಕ ಮತ್ತು ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ಉಡುಪಿ ಇದರ ಸಹಯೋಗದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮವು ಜರುಗಿತು....