ಕೆ.ಸಿ.ಇ.ಟಿ ಫಲಿತಾಂಶ -2026-ಜ್ಞಾನಸುಧಾದ ಎನ್. ಶ್ರೇಯಸ್ಗೆ ನಾಲ್ಕು ವಿಭಾಗಗಳಲ್ಲಿ ನಾಲ್ಕನೇ ರ್ಯಾಕ್ – ಇಂಜಿನಿಯರಿಂಗ್ನಲ್ಲಿ 25 ವಿದ್ಯಾರ್ಥಿಗಳಿಗೆ 500ರ ಒಳಗಿನ ರ್ಯಾಂಕ್ -28 ವಿದ್ಯಾರ್ಥಿಗಳಿಗೆ ಇತರ ವಿಭಾಗಗಳಲ್ಲಿ ನೂರರೊಳಗಿನ ರ್ಯಾಂಕ್
ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಂಜಿನಿಯರಿಂಗ್ ವಿಭಾಗದಲ್ಲಿ 25 ವಿದ್ಯಾರ್ಥಿಗಳು 500ರೊಳಗಿನ ರ್ಯಾಂಕ್, 87 ವಿದ್ಯಾರ್ಥಿಗಳು 2...
