ಕಾರ್ಕಳ: ಮುಂಡ್ಕೂರು ಜಾರಿಗೆಕಟ್ಟೆ ಬಳಿ ಮೋಟಾರ್ ಸೈಕಲ್ಗಳ ನಡುವೆ ಮುಖಾಮುಖಿ ಡಿಕ್ಕಿ- ಗಾಯ
ಕಾರ್ಕಳ: ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಬಳಿ ಬೆಳ್ಮಣ್ – ಕಿನ್ನಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಮೋಟಾರ್ ಸೈಕಲ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಏ. 23ರಂದು ವರದಿಯಾಗಿದೆ. ಕಿನ್ನಿಗೋಳಿ ಕಡೆಯಿಂದ ಬೆಳ್ಮಣ್...
