Author : Madhyama Bimba

1297 Posts - 0 Comments
ಕಾರ್ಕಳಹೆಬ್ರಿ

ಪಳ್ಳಿ ಪದವಿ ಪೂರ್ವ ಕಾಲೇಜು: ಶಾಲಾ ಪ್ರಾರಂಭೋತ್ಸವ ಮತ್ತು ಪುಸ್ತಕ, ಸಮವಸ್ತ್ರ ವಿತರಣೆ

Madhyama Bimba
ಪಳ್ಳಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾರಂಭೋತ್ಸವ ಹಾಗೂ ಪುಸ್ತಕ, ಸಮವಸ್ತ್ರ ವಿತರಣಾ ಸಮಾರಂಭವು ಜೂ. 1ರಂದು ನಡೆಯಿತು. ಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಉಷಾ ಅಂಚನ್ ಸಭಾ...
ಕಾರ್ಕಳಹೆಬ್ರಿ

ವಸತಿ ಶಾಲೆ ಪ್ರವೇಶಾತಿ : ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್ ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣಗುರು ವಸತಿ ಶಾಲೆಗಳಲ್ಲಿ 7,8 ಹಾಗೂ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಅರ್ಜಿ...
Blog

ಹೊಸ್ಮಾರಿನ ದಾನಿ ಪ್ರೇಮ್ ಕುಮಾರ್ ನಿಧನ

Madhyama Bimba
                                 ನಾರಾವಿ ಮಾಗಣೆ ಬಸದಿಯ ಆಡಳಿತ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಸರ್ವ ಧರ್ಮಾನುರಾಗಿಗಳು ಹಾಗೂ ದಾನಿಗಳಾದ  ಪ್ರೇಮ್ ಕುಮಾರ್, ಧರ್ಮ ಶ್ರೀ, ಹೊಸ್ಮಾರು ಇವರು ಈದಿನ ಬೆಳಿಗ್ಗೆ ಅನಾರೋಗ್ಯದಿಂದಾಗಿ ಹಾಸನದ  ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. .ಮ್ರತರ...
Blog

ಡಾ. ಬಿ ಆರ್ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಗೆ ಪದಾಧಿಕಾರಿಗಳ ನಾಮ ನಿರ್ದೇಶನ

Madhyama Bimba
🔴ಕರ್ನಾಟಕ ಸರ್ಕಾರದಿಂದ ಕಾರ್ಕಳ ತಾಲೂಕು ಡಾ. ಬಿ. ಆರ್. ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ರಚನೆ ಕಾರ್ಕಳ ತಾಲೂಕಿನ ಕಾಬೆಟ್ಟುವಿನಲ್ಲಿ ಮುಖ್ಯಮಂತ್ರಿಯಿಂದ ಉದ್ಘಾಟನೆಗೊಂಡ ನೂತನ ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿಗೆ ಪದಾಧಿಕಾರಿಗಳನ್ನು...
ಕಾರ್ಕಳ

ಕೆಜಿಟಿಟಿಐ ಕಾರ್ಕಳ: ವಿಶ್ವ ಪರಿಸರ ದಿನಾಚರಣೆ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭ

Madhyama Bimba
ಕಾರ್ಕಳದ ಕಾಬೆಟ್ಟುನಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಸುತ್ತಮುತ್ತಲಿನ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ನಂತರ ನಡೆದ ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ...
ಕಾರ್ಕಳಹೆಬ್ರಿ

ಬಲ್ಲಾಡಿಯಲ್ಲಿ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ, ಪ್ರತಿಭಾ ಪುರಸ್ಕಾರ, ಉಚಿತ ನೋಟ್ ಬುಕ್ ವಿತರಣೆ

Madhyama Bimba
ಹೆಬ್ರಿ: ಮುದ್ರಾಡಿ ಗ್ರಾಮದ ಬಲ್ಲಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಶಾಲೆಯ ಏಳಿಗೆಯಲ್ಲಿ ಸದಾ ತೊಡಗಿಸಿಕೊಂಡು ಅಂಡಾರು ಹಿರಿಯ...
ಕಾರ್ಕಳ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಸುರಕ್ಷತಾ ದಿನಾಚರಣೆ

Madhyama Bimba
ಕಾರ್ಕಳ: “ಹೊರೆಯಿಂದ ಪರಿಹಾರದವರೆಗೆ ಕೈ ತೊಳೆಯುವ ಅಭಿಯಾನದ ಮೂಲಕ ಎಲ್ಲೆಡೆ ಸುರಕ್ಷಿತ ಆಹಾರ” ಎಂಬ ಜಾಗತಿಕ ಆಶಯಕ್ಕೆ ಧ್ವನಿಯಾಗುವ ನಿಟ್ಟಿನಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಜೂ. 06ರಂದು ವಿಶ್ವ ಆಹಾರ ಸುರಕ್ಷತಾ ದಿನವನ್ನು...
ಕಾರ್ಕಳ

ಕಾರ್ಕಳ ಶಾರದಾ ಮಹಿಳಾ ಮಂಡಳಿ ವತಿಯಿಂದ ಪ್ರತಿಭಾ ಪುರಸ್ಕಾರ

Madhyama Bimba
ಶಾರದಾ ಮಹಿಳಾ ಮಂಡಳಿ (ರಿ) ಕಾರ್ಕಳ ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ. 6ರಂದು ನಡೆಯಿತು. ಕಾರ್ಕಳ ಪೆರ್ವಾಜೆ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಶ್ರಾವ್ಯ ಶೆಟ್ಟಿ ಹಾಗೂ ಅಬ್ಧಿ...
ಕಾರ್ಕಳ

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ- ಕಾಲೇಜಿನ 30 ವಿದ್ಯಾರ್ಥಿಗಳಿಗೆ 100ರ ಒಳಗೆ ರ್‍ಯಾಂಕ್- ನಾಗದೇವ್ ಎಂ. ಜಿ ಇಂಜಿನಿಯರಿಂಗ್ ವಿಭಾಗದಲ್ಲಿ 28ನೇ ರ್‍ಯಾಂಕ್

Madhyama Bimba
ಏಪ್ರಿಲ್  23 ಮತ್ತು 24ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಇಂಜಿನಿಯರಿಂಗ್ ವಿಭಾಗದಲ್ಲಿ ನಾಗದೇವ್...
ಕಾರ್ಕಳ

ಮಾಳ ಇಂದಿರಾನಗರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

Madhyama Bimba
ಮಾಳ: ಮಾಳ ಇಂದಿರಾನಗರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಸಮಾರಂಭವು ಇತ್ತೀಚೆಗೆ ಶಾಲೆಯಲ್ಲಿ ಜರಗಿತು. ಶುಭ ಗ್ರಾಫಿಕ್ಸ್ ಕಾರ್ಕಳ ಇದರ ಮಾಲಕರಾದ ಸಂತೋಷ್ ಪೂಜಾರಿಯವರು ಮಕ್ಕಳಿಗೆ ಉಚಿತ ನೋಟ್ ಬುಕ್‌ಗಳನ್ನು ಕಳೆದ...

This website uses cookies to improve your experience. We'll assume you're ok with this, but you can opt-out if you wish. Accept Read More