ಹೆಬ್ರಿ : ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಸಾಲಿನ ಚಿಗುರು ಇಕೋ ಕ್ಲಬ್ ಉದ್ಘಾಟನೆ, ವಿಶ್ವ ಪರಿಸರ ದಿನಾಚರಣೆ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಅರಣ್ಯ ಇಲಾಖೆಯ...
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.05ರಂದು ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಕಾಮತ್ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಮಕ್ಕಳು ಸಿದ್ಧಪಡಿಸಿಕೊಂಡು ಬಂದ...
ಎನ್ಐಎಫ್ಟಿ (ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ) ನಲ್ಲಿ ಬಿ ಡಿಸೈನ್ ಮತ್ತು ಬಿ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು...
ಕಾಂಗ್ರೆಸ್ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆ ಪರಿಹಾರಕ್ಕಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಕಾರ್ಕಳ ಶಾಸಕರು ಈಗಾಗಲೇ ಜಿಲ್ಲಾ ಸಹಾಯಕ ಕಮಿಷನರ್, ಜಿಲ್ಲಾ ಯೋಜನಾಧಿಕಾರಿ...
ಹೆಬ್ರಿ ಪಂಚಾಯತ್ನಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಗೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ, ಹೆಬ್ರಿ ತಾಲೂಕು...
ನೆಲ್ಲಿಕಾರು ಗ್ರಾಮ ಪಂಚಾಯತ್ನಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಸಭಾ ಕಾರ್ಯಕ್ರಮ ಹಾಗೂ ಪಂಚಾಯತ್ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಮೂಡುಬಿದಿರೆ ಅರಣ್ಯ ಇಲಾಖೆಯ ಉಪವಲಯ ಅರಣ್ಯಧಿಕಾರಿ ಬಸಪ್ಪರವರು ಪರಿಸರ ದಿನಾಚರಣೆಯ ಹಾಗೂ...
ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ರಸ್ತೆ ನಿರ್ಮಾಣ ಕಾಮಗಾರಿಗಳ ಅಸಲಿ ಗುಣ ಪಸರಿಸಲಾರಂಭಿಸಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮತ್ತೆ ಜನರನ್ನು ಭೀತಿಗೆ ತಳ್ಳಿದೆ. ಮೂಡುಬಿದಿರೆ ಕಾರ್ಕಳ ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ದಿನ ನಿತ್ಯ ಸುದ್ದಿಯಲ್ಲಿದೆ....
ಸಾರ್ವಜನಿಕ ಗಣೇಶೋತ್ಸವ ಸಮಿತಿ , ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಾರ್ಕಳ ಇದರ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಅನಂತಕೃಷ್ಣ ಶೆಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ದಿನಾಂಕ 24.05.2026ನೇ ಆದಿತ್ಯವಾರ ಬ...
ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡಬಿದ್ರೆ ಮಂಡಲ ಮೂಡುಬಿದರೆ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ ಒಂಟಿಕಟ್ಟೆ ಕೋಟಿ ಚೆನ್ನಯ್ಯ ಕಂಬಳ ಕ್ರೀಡಾಂಗಣದಲ್ಲಿ ನಡೆಯಿತು. ಬಿಜೆಪಿ ನಗರ...
ಬೆಳುವಾಯಿ ಪೇಟೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಂಡರ್ ಪಾಸ್ ನಲ್ಲಿ ವಾಹನ ನಿಲುಗಡೆ ನಿಷೇಧಿಸಿರುವ ಬಗ್ಗೆ ಸ್ಥಳೀಯ ನಾಗರಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಳುವಾಯಿ ಪೇಟೆಯಲ್ಲಿ ಹೆದ್ದಾರಿ ಇಲಾಖೆಯ ವತಿಯಿಂದ ಮೇಲು ಹಾದಿ (ರಾ.ಹೆ 169)...
This website uses cookies to improve your experience. We'll assume you're ok with this, but you can opt-out if you wish. AcceptRead More