ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
ಮೂಡುಬಿದಿರೆ: ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸುವ ಮಹತ್ವದ ಹೆಜ್ಜೆಯಾಗಿದ್ದು, ಆಧುನಿಕ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಸ್ಪರ್ಧಾತ್ಮಕ ವೆಚ್ಚದಲ್ಲಿ ಉತ್ಕೃಷ್ಟ ಮುದ್ರಣ ಸೇವೆಗಳನ್ನು ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ...
