ಕಾರ್ಕಳ: ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮೇ. 17ರಂದು ವರದಿಯಾಗಿದೆ. ಬೋಳ ಗ್ರಾಮದ ಬಿಟ್ಟಿಂಗೇರಿ ನಿವಾಸಿ ಅಜಿತ್ ಪ್ರಸಾದ್ ಹೆಗ್ಡೆ, (73) ಮೃತಪಟ್ಟವರು. ಇವರು ಕೃಷಿ ಕೆಲಸ ಮತ್ತು...
ಕಾರ್ಕಳ: ವ್ಯಕ್ತಿಯೋರ್ವರು ವಿಷ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮೇ. 16ರಂದು ವರದಿಯಾಗಿದೆ. ಮಿಯ್ಯಾರಿನ ಮಣಿ (38) ಮೃತಪಟ್ಟವರು. ಇವರು ವಿಪರೀತ ಮದ್ಯವ್ಯಸನಿಯಾಗಿದ್ದು, ಇವರ ಆರೋಗ್ಯವು ಸಂಪೂರ್ಣ ಹದೆಗೆಟ್ಟಿರುತ್ತದೆ. ಈ ವಿಷಯವಾಗಿ ಜೀವನದಲ್ಲಿ...
ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪೂರ್ಣ ಬಹುಮತದೊಂದಿಗೆ ಗೆಲುವು ಸಾಧಿಸಿದ್ದಾರೆ. ಒಟ್ಟು 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 10 ಸ್ಥಾನಗಳನ್ನು...
ಕಾರ್ಕಳ: ಕಾರ್ಕಳ ತಾಲೂಕಿನಲ್ಲಿದ್ದು ಪ.ಪೂ. ತರಗತಿಗಳಲ್ಲಿ ಕಲಿಯುತ್ತಿರುವ ವಿಶ್ವಕರ್ಮ ಸಮಾಜದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಿದ್ಯಾರ್ಥಿ ವೇತನಕ್ಕೆ ಮತ್ತು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ, ದ್ವಿತೀಯ, ಪಿಯು ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ...
ನಮ್ಮ ಮೂಡುಬಿದಿರೆ ಫೋರಂ ವತಿಯಿಂದ ಮೂಡುಬಿದಿರೆಯ ಅರಿಹಂತ್ ಆಹಾರ್ (ಪಾರ್ಟಿ ಹಾಲ್) ನಲ್ಲಿ ಮೂಡುಬಿದಿರೆ ಕ್ರಿಯೇಟರ್ಸ್ ಮೀಟ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಮಾತನಾಡಿ, “ಇಂದಿನ ದಿನಗಳಲ್ಲಿ...
ವಾಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಮಾಡದಂಗಡಿ ಪರಿಸರದ ಪಾಳುಬಿದ್ದ ಮನೆಯಲ್ಲಿ ಶವವೊಂದು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.ಶವ ಕೊಳೆತು ದುರ್ನಾಥ ಬೀರುತ್ತಿದ್ದು ಕೆಲವು ದಿನಗಳ ಹಿಂದೆ ವ್ಯಕ್ತಿ ಸಾವು ಕಂಡಿರಬೇಕೆಂದು ಶಂಕಿಸಲಾಗಿದೆ.ನಾಪತ್ತೆಯಾಗಿದ್ದ ಸಾಕು ನಾಯಿಯನ್ನು ಹುಡುಕಾಡುತ್ತಿದ್ದಾಗ...
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ಆರು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇಮಕಗೊಳಿಸಿ ಆದೇಶಿಸಿದ್ದಾರೆ. ಪಡುಮಾರ್ನಾಡು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಮೇಶ್ ಎಸ್.ಶೆಟ್ಟಿ ಸಹಿತ...
ಹೆಬ್ರಿ : ರಾಜ್ಯದ 6 ಗ್ರಾಮ ಪಂಚಾಯಿತಿಗೆ, ಪಂಚಾಯಿತಿರಾಜ್ ಆಡಳಿತಕ್ಕೆ ರಾಷ್ಟ್ರೀಯ ಪ್ರಶಸ್ತಿಗಳು ಘೋಷಣೆಯಾಗಿದ್ದು ಇದರಲ್ಲಿ 5 ಪ್ರಶಸ್ತಿಗಳು ಉಡುಪಿ ಜಿಲ್ಲೆಗೆ ದೊರೆತಿದ್ದು ಜಿಲ್ಲೆ ಸಂದ ಬಹುದೊಡ್ಡ ಗೌರವ ಎಂದು ಪಂಚಾಯಿತಿರಾಜ್ ಒಕ್ಕೂಟದ ಮಾಜಿ...
ಕೆಪಿಸಿಸಿ ಅಧ್ಯಕ್ಷ, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟು ಹಬ್ಬದ ದಿನವನ್ನು ಕಾಂಗ್ರೆಸ್ ಕಾನೂನು ವಿಭಾಗ ದಿಂದ ಆಲಂಗಾರು ಮೌಂಟ್ ರೋಸರಿ ಆಶ್ರಮಕ್ಕೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಕೆಪಿಸಿಸಿ ಪ್ರಧಾನ...
ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆಗಿ ಡಾ. ರಾಜಶ್ರೀ ಬಿ. ಪದೋನ್ನತಿ ಹೊಂದಿದ್ದಾರೆ. ಮೂಡುಬಿದಿರೆ ನಿವಾಸಿ ರಾಜಶ್ರೀ ಅವರು ಮೂಡುಮಾರ್ನಾಡು ಪ್ರೌಢಶಾಲೆ ಮುಖ್ಯೋಪಾಧ್ಯಾಯರಾಗಿದಾರೆ. ಪ್ರಾಂತ್ಯ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾಗಿ, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅವರು ಸೇವೆ...
This website uses cookies to improve your experience. We'll assume you're ok with this, but you can opt-out if you wish. AcceptRead More