ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಣಹೋಮ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಣಹೋಮ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ಜೂ. 08 ರಂದು ಜರಗಿತು. ಕಾರ್ಯಕ್ರಮವು ಬೆಳಿಗ್ಗೆ ಗಣಪತಿ ಪೂಜೆಯೊಂದಿಗೆ ಆರಂಭವಾಯಿತು. ಅರ್ಚಕರಾದ ದಿನೇಶ್ ಭಟ್ ಇವರ ಮಾರ್ಗದರ್ಶನದಲ್ಲಿ ಗಣಹೋಮವನ್ನು ನೆರವೇರಿಸಲಾಯಿತು....
