ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಗಣಿತ ನಗರದಲ್ಲಿ ವಿಶ್ವ ಪರಿಸರ ದಿನವನ್ನು ಜೂನ್ 5ರಂದು ಆಚರಿಸಲಾಯಿತು. ವಿಶ್ವಪರಿಸರ ದಿನವನ್ನು ಗಿಡ ನೆಡುವುದು ಮತ್ತು“ಬೀಜದುಂಡೆ”ಗಳನ್ನು ವಿದ್ಯಾರ್ಥಿಗಳಿಂದ ಸಹಶಿಕ್ಷಕಿ ಶ್ರೀಮತಿ ಗಾಯತ್ರಿಯವರ ನೇತೃತ್ವದಲ್ಲಿ ಮಾಡಿಸಲಾಯಿತು. ಈ...
