ಅಜೆಕಾರು: 01 ತಿಂಗಳ ಗಂಡು ಹಸುಗೂಸುವೊಂದು ಮೃತಪಟ್ಟ ಘಟನೆ ಜೂ. 09ರಂದು ವರದಿಯಾಗಿದೆ. ಉಡುಪಿ ಹಾವಂಜೆಯ ದೀಕ್ಷೀತಾ(26) ಎಂಬವರು ಹೆರ್ಮುಡೆಯ ರೇಂಜ ಎಂಬಲ್ಲಿ ವಾಸವಾಗಿದ್ದು, ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಜೂ. 09ರಂದು...
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೆರ್ವಾಶೆ ಇಲ್ಲಿ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜೂ. 01 ರಂದು ಜರುಗಿತು. ಶಾಲೆಯ ಎಲ್ಲ ವಿದ್ಯಾರ್ಥಿಗಳನ್ನು ಬಣ್ಣ ಬಣ್ಣದ ಬಲೂನ್ ಹಾಗೂ ಸ್ಮೈಲಿಗಳನ್ನು...
ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತಾದಿಗಳಿಂದ ಜೂನ್ 4 ರಂದು ನಡೆದ ಪ್ರತಿಭಟನೆಯ ಬೇಡಿಕೆಯಂತೆ, ಕಾರ್ಕಳ ತಹಶೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯರಿಂದ...
ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಂಜಿನಿಯರಿಂಗ್ ವಿಭಾಗದಲ್ಲಿ 25 ವಿದ್ಯಾರ್ಥಿಗಳು 500ರೊಳಗಿನ ರ್‍ಯಾಂಕ್, 87 ವಿದ್ಯಾರ್ಥಿಗಳು 2...
ಹೊಸ್ಮಾರು: ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತುಂಬಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದರು....
ಹೆಬ್ರಿ: ಅಮೂಲ್ಯ ಸಹಾಯಹಸ್ತ ಟ್ರಸ್ಟ್ ಚಟ್ಕಲ್ ಪಾದೆ ಮುನಿಯಾಲು ಹಾಗೂ ಹೆಬ್ರಿ ಅಲಯನ್ಸ್ ಕ್ಲಬ್ ಗಳ ಸಂಯುಕ್ತ ಆಶ್ರಯದಲ್ಲಿ ವರಂಗ ಶ್ರೀ ಪದ್ಮಾಂಬ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಪರಿಸರ ದಿನವನ್ನು...
ಹೆಬ್ರಿ: ಅಲಯನ್ಸ್ ಕ್ಲಬ್ ಹೆಬ್ರಿ, ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ, ಮಕ್ಕಳಿಗೆ ಕ್ರಾಫ್ಟ್ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಜೂ.4 ರಂದು ಮುದ್ರಾಡಿ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರೆಬೆಟ್ಟು ಇಲ್ಲಿ ಭೂತ್ ಗುಂಡಿ ದಿ. ಚಂದ್ರಶೇಖರ ಹೆಗ್ಡೆ ಮತ್ತು ಎಳಗೋಳಿ ದಿ.ಕೃಷ್ಣಮ್ಮ ಶೆಡ್ತಿಯವರ ಸ್ಮರಣಾರ್ಥ ಅವರ ಪುತ್ರ ಪ್ರಸನ್ನ ಚಂದ್ರಶೇಖರ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಕೊಡ ಮಾಡಿರುವ ಉಚಿತ...
ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮಶಾಲೆ ಕಾರ್ಕಳ ಇಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ಸಾಂದೀಪನಿ ಸಾಧನಾಶ್ರಮ ಶ್ರೀಕ್ಷೇತ್ರ ಕೇಮಾರು ಇಲ್ಲಿನ ಶ್ರೀಶ್ರೀಶ್ರೀ ಈಶವಿಠಲದಾಸ ಸ್ವಾಮೀಜಿಯವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನುನೆರವೇರಿಸಿ, ಪರಿಸರದ ಬಗ್ಗೆ ಹಿತ ನುಡಿಗಳನ್ನಾಡಿದರು....
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೆರ್ವಾಶೆ ಇಲ್ಲಿಯ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ನಾಯಕ ಹಾಗೂ ಉಪನಾಯಕರ ಚುನಾವಣೆಯನ್ನು ಇವಿಎಂ ಮೂಲಕ ಜೂ. 08ರಂದು ನಡೆಯಿತು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರಿಸೈಡಿಂಗ್...
This website uses cookies to improve your experience. We'll assume you're ok with this, but you can opt-out if you wish. AcceptRead More