Author : Madhyama Bimba

1296 Posts - 0 Comments
ಮೂಡುಬಿದಿರೆ

ಕೇಮಾರು, ಕೊಲ್ಲೂರು ಶಾಖಾ ಮಠಕ್ಕೆ ಸಹಕಾರ: ಸಂಸದ ಬ್ರಿಜೇಶ್ ವಾಗ್ದಾನ

Madhyama Bimba
ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಮೂಡುಬಿದಿರೆ ತಾಲೂಕಿನ ಕೇಮಾರು ಸಾಂದೀಪನಿ ಸಾಧನಾಶ್ರಮಕ್ಕೆ ಭೇಟಿ ನೀಡಿದರು. ಪಡುಮಾರ್ನಾಡಿನ ಬನ್ನಡ್ಕ ಸರಣಿ ಅಫಘಾತ ಸ್ಥಳಗಳಿಗೆ ಆದಿತ್ಯವಾರ ಭೇಟಿ ನೀಡಿ, ಅಲ್ಲಿನ...
Blog

ಫೇಸ್ಬುಕ್ ಕಿರಿಕ್ – ಓರ್ವ ಬಂಧನ

Madhyama Bimba
ರಾಜ್ಯದ ಗೃಹ ಸಚಿವರನ್ನೇ ಅವಾಚ್ಯವಾಗಿ ನಿಂದಿಸಿ ಅವಹೇಳನಕಾರಿಯಾಗಿ ಫೇಸ್ಬುಕ್ ನಲ್ಲಿ ನಿಂದಿಸಿದ ಆರೋಪದಡಿ ಕೆರ್ವಾಶೆಯ ಸುಧೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಘಟನೆ ವಿವರ ದಿನಾಂಕ 07.06.2026 ರಂದು   ಸುರೇಶ, ಚೇತನಹಳ್ಳಿ,  ಅತ್ತೂರು, ನಿಟ್ಟೆ, ಕಾರ್ಕಳ...
Blog

ಬಸ್ರಿ ಶಾಲೆ ಬೈಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ

Madhyama Bimba
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್,...
Blog

ಅಂತರಾಷ್ಟ್ರೀಯ ಓಪನ್ ಚಾಂಪಿಯನ್ ಶಿಪ್ ನಲ್ಲಿ ರಾಜೇಶ್ ಶೆಟ್ಟಿಗೆ ತ್ರಿವಳಿ ಪದಕ

Madhyama Bimba
ಕಾರ್ಕಳ: ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿ, ಕ್ರೀಡಾಕೂಟದಲ್ಲಿ ವಿಶೇಷ ಒಲವನ್ನು ಹೊಂದಿರುವ ರಾಜೇಶ್ ಶೆಟ್ಟಿ ಕುಕ್ಕುಂದೂರು ಇವರು ಅಂತರಾಷ್ಟ್ರೀಯ ಓಪನ್ ಚಾಂಪಿಯನ್ ಶಿಪ್ ನಲ್ಲಿ ಮೂರು ಪದಕಗಳನ್ನು ಪಡೆದುಕೊಳ್ಳುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಜೂನ್...
Blog

ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Madhyama Bimba
ಕಾರ್ಕಳ: ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಜೋಡುರಸ್ತೆ ಇಲ್ಲಿನ ಮಕ್ಕಳಿಗೆ ಶಾಲಾ ಬ್ಯಾಗ್‌ಗಳನ್ನು...
ಕಾರ್ಕಳ

ಎಳ್ಳಾರೆ ಮಾವಿನಕಟ್ಟೆ : ಹಲವಾರು ದಿನಗಳಿಂದ ನೀರಿಗಾಗಿ ಪರದಾಟ. !- ಮನೆಮನೆಗೆ ನೀರು ಸರಬರಾಜು ಮಾಡಿದ ಸಮಾಜಸೇವಕ ಗೋಪಿನಾಥ ಭಟ್

Madhyama Bimba
ಹೆಬ್ರಿ : ಕಡ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಳ್ಳಾರೆ ಮಾವಿನಕಟ್ಟೆಯ ಹಲವಾರು ಮನೆಮಂದಿಗೆ ಕಳೆದ 1 ತಿಂಗಳಿನಿಂದ ನೀರಿನ ಸಮಸ್ಯೆ ಕಾಡಿತ್ತು. ನೀರಿನ ವ್ಯವಸ್ಥೆಗಳೇ ಇಲ್ಲವಾಗಿತ್ತು. ಇದರಿಂದ ಮಕ್ಕಳು ಸೇರಿ ಮನೆಮಂದಿ ಹೈರಣಾಗಿದ್ದರು. ಸ್ಥಳೀಯ...
ಕಾರ್ಕಳ

ದೇಶ ಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು : ಡಾ.ಸುಧಾಕರ್ ಶೆಟ್ಟಿ

Madhyama Bimba
ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರಮೊದಲು ಎಂಬ ಭಾವ ನಮ್ಮೊಳಗೆ ಮೊಳಗಲು ಸಾಧ್ಯವಿದೆ ಎಂದು ಕರ್ನಾಟಕ ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್‌ಕಾರ್ಣಿಕ್ ಹೇಳಿದರು. ಅವರು ಅಜೆಕಾರಿನ ಪದ್ಮನಗರದ ಅಜೆಕಾರು...
ಮೂಡುಬಿದಿರೆ

  ಬೋರುಗುಡ್ಡೆ: ಶಿಕ್ಷಕರಿಗೆ ಅಭಿನಂದನೆ

Madhyama Bimba
ಮೂಡುಬಿದಿರೆ ತಾಲೂಕಿನ ಬೋರುಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ತರಗತಿಗಳ ಉದ್ಘಾಟನೆ ಹಾಗೂ ದಾನಿಗಳಿಂದ ನೀಡಲಾದ ಕಲಿಕೆಗೆ ಪ್ರೋತ್ಸಾಹದಾಯಕ ವಸ್ತುಗಳ ವಿತರಣೆ ಮತ್ತು ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ...
ಕಾರ್ಕಳ

ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

Madhyama Bimba
ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆ, ಕಾರ್ಕಳ ಇಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಸಾಂದೀಪನಿ ಸಾಧನಾಶ್ರಮ ಶ್ರೀಕ್ಷೇತ್ರ ಕೇಮಾರು ಇಲ್ಲಿನ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ನೆರವೇರಿಸಿದರು. ಅವರು ಮಾತನಾಡುತ್ತಾ...
ಕಾರ್ಕಳ

ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Madhyama Bimba
ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಗಣಿತ ನಗರದಲ್ಲಿ ವಿಶ್ವ ಪರಿಸರ ದಿನವನ್ನು ಜೂನ್ 5ರಂದು   ಆಚರಿಸಲಾಯಿತು. ವಿಶ್ವಪರಿಸರ ದಿನವನ್ನು ಗಿಡ ನೆಡುವುದು ಮತ್ತು“ಬೀಜದುಂಡೆ”ಗಳನ್ನು ವಿದ್ಯಾರ್ಥಿಗಳಿಂದ ಸಹಶಿಕ್ಷಕಿ ಶ್ರೀಮತಿ ಗಾಯತ್ರಿಯವರ ನೇತೃತ್ವದಲ್ಲಿ ಮಾಡಿಸಲಾಯಿತು. ಈ...

This website uses cookies to improve your experience. We'll assume you're ok with this, but you can opt-out if you wish. Accept Read More