Author : Madhyama Bimba

1298 Posts - 0 Comments
Blog

ಕಾರ್ಕಳದಲ್ಲಿ ಹಲಸು ಮಾವು ಮೇಳ

Madhyama Bimba
ಕಾರ್ಕಳ, ದೀಪಂ ಮತ್ತು ನಮ್ಮ ಕಾರ್ಲ ಪ್ರಾಯೋಜಕತ್ವದಲ್ಲಿ ಹಲಸು ಮಾವು ಮತ್ತು ಸ್ವದೇಶಿ ಉತ್ಪನ್ನಗಳ ಮೇಳ ಮೇ 29,30, 31 ಶುಕ್ರವಾರ, ಶನಿವಾರ, ಆದಿತ್ಯವಾರ ಬೆಳಿಗ್ಗೆ 9 ರಿಂದ ರಾತ್ರಿ 9 ರ ವರೆಗೆ...
ಮೂಡುಬಿದಿರೆ

ಬಾಲ ಪ್ರತಿಭೆಯ ಮನೆ ನಿರ್ಮಾಣಕ್ಕೆ ನೆರವಾಗಿ- ಯುವವಾಹಿನಿ ಸಹೃದಯ ದಾನಿಗಳಲ್ಲಿ ಮನವಿ

Madhyama Bimba
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ರಿಯಾಶೀಲ ಸಂಘಟನೆ ಯುವವಾಹಿನಿ (ರಿ.) ಯ ಮೂಡುಬಿದಿರೆ ಘಟಕವು “ಭರವಸೆಯ ಬದುಕಿಗೊಂದು ಸೂರು – 2026” ಯೋಜನೆಯಡಿ ಬಡ ಕುಟುಂಬಗಳಿಗೆ ಆಶ್ರಯದ ಮನೆ ನಿರ್ಮಿಸುವ ಮಹತ್ವದ ಕಾರ್ಯವನ್ನು ಕೈಗೊಂಡಿದೆ. ಈ...
ಮೂಡುಬಿದಿರೆ

ಕಲ್ಲಬೆಟ್ಟು ಸಂಘದ ಆಡಳಿತ ಮಂಡಳಿ ಚುನಾವಣೆ ಫಲಿತಾಂಶ ಪ್ರಕಟಣೆಗೆ ನ್ಯಾಯಾಲಯ ಅನುಮತಿ

Madhyama Bimba
ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟಣೆಗೆ ನ್ಯಾಯಾಲಯ ಅನುಮತಿ ನೀಡಿದೆ. ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ ನೀಡಿದ ಆದೇಶದಂತೆ, ಜೂನ್ 3ರಂದು ಬೆಳಗ್ಗೆ...
ಕಾರ್ಕಳ

ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Madhyama Bimba
ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆ, ಕಾರ್ಕಳ ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾರದಾಮಾತೆಯ ಮೆರವಣಿಗೆಯೊಂದಿಗೆ ಮಕ್ಕಳಿಗೆ ಆರತಿ ಬೆಳಗಿಸಿ, ತಿಲಕವಿಟ್ಟು, ಚಂಡೆ, ಬ್ಯಾಂಡ್‌ಸೆಟ್‌ನೊಂದಿಗೆ ಸಂಭ್ರಮದಿಂದ ಸ್ವಾಗತಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕೋಪಯೋಗಿ ಇಲಾಖೆಯ ಒಂದನೆ...
ಮೂಡುಬಿದಿರೆ

ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪುಷ್ಪರಾಜ್ ಬಿ. ಅಧಿಕಾರ ಸ್ವೀಕಾರ

Madhyama Bimba
ಮೂಡುಬಿದಿರೆ ಕಲ್ಲಬೆಟ್ಟು: ಇಲ್ಲಿನ ಪ್ರತಿಷ್ಠಿತ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರಸಿದ್ಧ ಶಿಕ್ಷಣ ತಜ್ಞ ಹಾಗೂ ಆಡಳಿತಗಾರರಾದ ಪುಷ್ಪರಾಜ್ ಬಿ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಇದೇ ಸಂಸ್ಥೆಯಲ್ಲಿ...
Blog

ಎನ್ ಪಿ ಚಿಲ್ ಸ್ಟೇಷನ್ ಉದ್ಘಾಟನೆ

Madhyama Bimba
🔴ಕಾರ್ಕಳದಲ್ಲಿ ‘ಎನ್‌ಪಿ ಚಿಲ್ ಸ್ಟೇಷನ್’ ಕ್ರೀಮ್ ಪಾರ್ಲರ್ ಅದ್ಧೂರಿ ಉದ್ಘಾಟನೆ; 🔴 ಶಾಸಕ ವಿ. ಸುನಿಲ್ ಕುಮಾರ್ ಅವರಿಂದ ದೀಪ ಪ್ರಜ್ವಲಿಸಿ ಕಾರ್ಕಳ: ಕರಾವಳಿಯ ಪ್ರಸಿದ್ಧ ವಾಣಿಜ್ಯ ಮತ್ತು ಧಾರ್ಮಿಕ ನಗರಿ ಕಾರ್ಕಳದ ಜೋಡುರಸ್ತೆಯ...
ಕಾರ್ಕಳ

ಕಾರ್ಕಳ: ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯುವಿಗೀಡಾದ ಘಟನೆ ವರದಿಯಾಗಿದೆ. ನಾರಾವಿ ಗ್ರಾಮದ ಆನಂದ (50) ಮೃತಪಟ್ಟವರು. ಆನಂದರವಿರಿಗೆ ವಿಪರೀತ ಕುಡಿತದ ಚಟವಿದ್ದು, ಮೇ. 24ರಂದು ಈದು ಗ್ರಾಮದ ಹೊಸ್ಮಾರು ಎಂಬಲ್ಲಿ ವಿಪರೀತ ಮದ್ಯಪಾನ ಮಾಡಿ...
ಕಾರ್ಕಳ

ಕುಕ್ಕುಂದೂರು ನಕ್ರೆ ಪೊಸನೊಟ್ಟು ರಸ್ತೆ ಕಾಮಗಾರಿಗೆ ವಿ ಸುನಿಲ್ ಕುಮಾರ್‌ರವರಿಂದ ಚಾಲನೆ

Madhyama Bimba
ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್ ರವರು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು...
Blog

ಕೆ ಆರ್ ಎಸ್ ಪಕ್ಷದಿಂದ ಸದಸ್ಯತ್ವ ಅಭಿಯಾನ

Madhyama Bimba
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ರಾಜ್ಯದಾದ್ಯಂತ ಬಲ ಪಡಿಸುವ ನಿಟ್ಟಿನಲ್ಲಿ ಅನು ಸರಣ ಹಾಗೂ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರ ಅಭಿವೃದ್ಧಿ ನಿಟ್ಟಿನಲ್ಲಿ ಆರಂಭಗೊಂಡ ಕೆ ಆರ್ ಎಸ್ ಪಾರ್ಟಿಯು ಭ್ರಷ್ಟಾಚಾರ ನಿರ್ಮೂಲನೆ ಮಾಡುವ...
ಕಾರ್ಕಳಹೆಬ್ರಿ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೀಲ್ಸ್ ಸ್ಪರ್ಧೆ

Madhyama Bimba
ಪರಿಸರ ದಿನಾಚರಣೆ – 2026 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ಪರಿಸರ ಜಾಗೃತಿ ಹಾಗೂ ಹವಾಮಾನ ಕ್ರಮಗಳಿಗೆ ಸಾರ್ವಜನಿಕರ ಸಕ್ರೀಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ...

This website uses cookies to improve your experience. We'll assume you're ok with this, but you can opt-out if you wish. Accept Read More