ಬಸ್ರಿ ಶಾಲೆ ಬೈಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್,...
