ಕ್ರೈಸ್ಟ್‌ಕಿಂಗ್: ವಿಶ್ವ ಪರಿಸರ ದಿನಾಚರಣೆ
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಂಸ್ಥೆಯ ಫಾ.ಎಫ್.ಪಿ.ಎಸ್. ಮೋನಿಸ್ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಐ.ಕ್ರಿಸ್ಟೋಫರ್ ಕೋಟ್ಯಾನ್‌ರವರು ಅವರು ಮಾತನಾಡಿ “ಈ ದಿನವು...
