Author : Madhyama Bimba

1294 Posts - 0 Comments
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ನಾಳೆ(ಆದಿತ್ಯವಾರ) ‘ ಗೃಹಲಕ್ಷ್ಮಿ ಕೋಟಿ ಸಂಭ್ರಮ’

Madhyama Bimba
ಮೂಡುಬಿದಿರೆ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಜೂನ್ 07ರಂದು ‘ ಗೃಹಲಕ್ಷ್ಮಿ ಕೋಟಿ ಸಂಭ್ರಮ’ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ(ಆಯುರ್ವೇದ) ನಡೆಯಲಿದೆ ಎಂದು ಗ್ಯಾರಂಟಿ...
ಮೂಡುಬಿದಿರೆ

  ಕಿಶೋರ್ ಅತ್ಯುತ್ತಮ ನಿರ್ದೇಶಕ

Madhyama Bimba
ಪ್ರಜಾವಾಣಿ’ ದೈನಿಕ ಬಳಗವು ಕೊಡಮಾಡುವ ‘ ಪ್ರಜಾವಾಣಿ ಸಿನಿ ಸಮ್ಮಾನ’ ಗೌರವಕ್ಕೆ ಚಿತ್ರ ನಿರ್ದೇಶಕ, ಮೂಡುಬಿದಿರೆ ಮೂಡುಕೊಣಾಜೆಯ ಕಿಶೋರ್ ಮೂಡುಬಿದಿರೆ ಅವರು ‘ ಅತ್ಯುತ್ತಮ ನಿರ್ದೇಶಕ’ ರಾಗಿ ಆಯ್ಕೆಯಾಗಿದ್ದಾರೆ. ಕಿಶೋರ್ ಅವರು ನಿರ್ದೇಶಿಸಿರುವ ‘...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಡಾ.ಕೀರ್ತಿನಾಥ್ ಬಳ್ಳಾಳ್‌ರಿಗೆ ಬೀಳ್ಕೊಡುಗೆ

Madhyama Bimba
ಕಾರ್ಕಳ: ಭಡ್ತಿಗೊಂಡು ವರ್ಗಾವಣೆಗೊಂಡಿರುವ ಕಾರ್ಕಳ ರೋಟರಿ ಕ್ಲಬ್‌ನ ಸದಸ್ಯರು ಡಾ.ಟಿ ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇದರ ಅಸೋಸಿಯೇಟ್ ಪ್ರೊಫೆಸರ್, ಡಿಪಾರ್ಟ್ಮೆಂಟ್ ಆಫ್ ಕಮ್ಯುನಿಟಿಯ ಅಸೋಸಿಯೇಟ್ ಪ್ರೊಫೆಸರ್ ಆಗಿದ್ದ ಡಾ.ಕೀರ್ತಿನಾಥ್ ಬಳ್ಳಾಲ್...
ಕಾರ್ಕಳಹೆಬ್ರಿ

ಕಾರ್ಕಳ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 03ರಂದು ನಡೆದಿದೆ. ಮುಡಾರು ಗ್ರಾಮದ ಹರೀಶ್ ದೇವಾಡಿಗ (42) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಸುಮಾರು 12 ವರ್ಷಗಳ ಹಿಂದೆ ಮದುವೆಯಾಗಿ...
ಕಾರ್ಕಳಹೆಬ್ರಿ

ಕಾರ್ಕಳ: ಆನ್‌ಲೈನ್‌ನಿಂದ ಲಕ್ಷಾಂತರ ರೂಪಾಯಿ ವಂಚನೆ

Madhyama Bimba
ಕಾರ್ಕಳ: ಯಾರೋ ಅಪರಿಚಿತ ವ್ಯಕ್ತಿಗಳು ವಾಟ್ಸಾಪ್ ಸಂದೇಶದ ಮೂಲಕ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಜೂ. 04ರಂದು ವರದಿಯಾಗಿದೆ. ವಾಸುದೇವರವರಿಗೆ ಆರ್‌ಟಿಓ ಪಿಡಿಎಫ್ ವಾಟ್ಸಾಪ್ ಸಂದೇಶ ಬಂದಿದ್ದು, ಓಪನ್ ಮಾಡಲು ನೋಡಿದಾಗ ಓಪನ್ ಆಗದೇ...
ಕಾರ್ಕಳ

ಕಾರ್ಕಳ: ಕಾರುಗಳ ನಡುವೆ ಅಪಘಾತ

Madhyama Bimba
ಕಾರ್ಕಳ: ಹಿರ್ಗಾನ ಗ್ರಾಮದ ಕುಕ್ಕುದಕಟ್ಟೆ ಬಳಿ ಕಾರುಗಳ ನಡುವೆ ಅಪಘಾತವಾದ ಘಟನೆ ಜೂ, ೦೫ರಂದು ನಡೆದಿದೆ. ಕುಕ್ಕುಂದೂರಿನ ನಾಭಿರಾಜ್ ಜೈನ್ (56) ಮತ್ತು ಪತ್ನಿ ಸುಕನ್ಯ ಜೈನ್‌ರೊಂದಿಗೆ ಓಮ್ನಿ ಕಾರಿನಲ್ಲಿ ಜೋಡುರಸ್ತೆಯಿಂದ ಅಜೆಕಾರ್ ಕಡೆಗೆ...
ಕಾರ್ಕಳಹೆಬ್ರಿ

ಪಡುಕುಡೂರು ಶಾಲೆ: ಚಿಗುರು ಇಕೋ ಕ್ಲಬ್ ಉದ್ಘಾಟನೆ

Madhyama Bimba
ಹೆಬ್ರಿ : ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  2026-27ನೇ ಸಾಲಿನ ಚಿಗುರು ಇಕೋ ಕ್ಲಬ್ ಉದ್ಘಾಟನೆ, ವಿಶ್ವ ಪರಿಸರ ದಿನಾಚರಣೆ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಅರಣ್ಯ ಇಲಾಖೆಯ...
ಕಾರ್ಕಳಹೆಬ್ರಿ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆ

Madhyama Bimba
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.05ರಂದು ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಕಾಮತ್ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಮಕ್ಕಳು ಸಿದ್ಧಪಡಿಸಿಕೊಂಡು ಬಂದ...
ಕಾರ್ಕಳಹೆಬ್ರಿ

ಎನ್‌ಐಎಫ್‌ಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.

Madhyama Bimba
ಎನ್‌ಐಎಫ್‌ಟಿ (ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ) ನಲ್ಲಿ ಬಿ ಡಿಸೈನ್ ಮತ್ತು ಬಿ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು...
Blog

ಪ್ರಚಾರ ಗೀಳಿಗೆ ಬಿದ್ದ ಕಾಂಗ್ರೆಸ್

Madhyama Bimba
ಕಾಂಗ್ರೆಸ್‌ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆ ಪರಿಹಾರಕ್ಕಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಕಾರ್ಕಳ ಶಾಸಕರು ಈಗಾಗಲೇ ಜಿಲ್ಲಾ ಸಹಾಯಕ ಕಮಿಷನರ್, ಜಿಲ್ಲಾ ಯೋಜನಾಧಿಕಾರಿ...

This website uses cookies to improve your experience. We'll assume you're ok with this, but you can opt-out if you wish. Accept Read More