Author : Madhyama Bimba

1296 Posts - 0 Comments
ಕಾರ್ಕಳಹೆಬ್ರಿ

ಎನ್‌ಐಎಫ್‌ಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.

Madhyama Bimba
ಎನ್‌ಐಎಫ್‌ಟಿ (ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ) ನಲ್ಲಿ ಬಿ ಡಿಸೈನ್ ಮತ್ತು ಬಿ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು...
Blog

ಪ್ರಚಾರ ಗೀಳಿಗೆ ಬಿದ್ದ ಕಾಂಗ್ರೆಸ್

Madhyama Bimba
ಕಾಂಗ್ರೆಸ್‌ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆ ಪರಿಹಾರಕ್ಕಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಕಾರ್ಕಳ ಶಾಸಕರು ಈಗಾಗಲೇ ಜಿಲ್ಲಾ ಸಹಾಯಕ ಕಮಿಷನರ್, ಜಿಲ್ಲಾ ಯೋಜನಾಧಿಕಾರಿ...
ಕಾರ್ಕಳಹೆಬ್ರಿ

ಹೆಬ್ರಿ: ವಿಶ್ವ ಪರಿಸರ ದಿನಾಚರಣೆ

Madhyama Bimba
ಹೆಬ್ರಿ ಪಂಚಾಯತ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಗೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ, ಹೆಬ್ರಿ ತಾಲೂಕು...
ಮೂಡುಬಿದಿರೆ

ನೆಲ್ಲಿಕಾರುನಲ್ಲಿ ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಣೆ

Madhyama Bimba
ನೆಲ್ಲಿಕಾರು ಗ್ರಾಮ ಪಂಚಾಯತ್‌ನಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಸಭಾ ಕಾರ್ಯಕ್ರಮ ಹಾಗೂ ಪಂಚಾಯತ್ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಮೂಡುಬಿದಿರೆ ಅರಣ್ಯ ಇಲಾಖೆಯ ಉಪವಲಯ ಅರಣ್ಯಧಿಕಾರಿ ಬಸಪ್ಪರವರು ಪರಿಸರ ದಿನಾಚರಣೆಯ ಹಾಗೂ...
ಮೂಡುಬಿದಿರೆ

  ತೊಡಾರಿನಲ್ಲಿ ಮಳೆ ನೀರಿಗೆ ಕೊಚ್ಚಿಕೊಂಡ ರಸ್ತೆ

Madhyama Bimba
ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ರಸ್ತೆ ನಿರ್ಮಾಣ ಕಾಮಗಾರಿಗಳ ಅಸಲಿ ಗುಣ ಪಸರಿಸಲಾರಂಭಿಸಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮತ್ತೆ ಜನರನ್ನು ಭೀತಿಗೆ ತಳ್ಳಿದೆ. ಮೂಡುಬಿದಿರೆ ಕಾರ್ಕಳ ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ದಿನ ನಿತ್ಯ ಸುದ್ದಿಯಲ್ಲಿದೆ....
Blog

ಕಾರ್ಕಳ ಪೆರ್ವಾಜೆ ಗಣೇಶೋತ್ಸವ ಸಮಿತಿ

Madhyama Bimba
ಸಾರ್ವಜನಿಕ ಗಣೇಶೋತ್ಸವ ಸಮಿತಿ , ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಾರ್ಕಳ ಇದರ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಅನಂತಕೃಷ್ಣ ಶೆಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ದಿನಾಂಕ 24.05.2026ನೇ ಆದಿತ್ಯವಾರ ಬ...
ಮೂಡುಬಿದಿರೆ

ಮೂಡುಬಿದಿರೆ ಬಿಜೆಪಿಯಿಂದ ಪರಿಸರ ದಿನಾಚರಣೆ

Madhyama Bimba
ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡಬಿದ್ರೆ ಮಂಡಲ ಮೂಡುಬಿದರೆ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ ಒಂಟಿಕಟ್ಟೆ ಕೋಟಿ ಚೆನ್ನಯ್ಯ ಕಂಬಳ ಕ್ರೀಡಾಂಗಣದಲ್ಲಿ ನಡೆಯಿತು. ಬಿಜೆಪಿ ನಗರ...
ಮೂಡುಬಿದಿರೆ

ಬೆಳುವಾಯಿ ಅಂಡರ್ ಪಾಸ್ ವಾಹನ ನಿಲುಗಡೆ ತಾರತಮ್ಯಕ್ಕೆ ಅಸಮಾಧಾನ

Madhyama Bimba
ಬೆಳುವಾಯಿ ಪೇಟೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಂಡರ್ ಪಾಸ್ ನಲ್ಲಿ ವಾಹನ ನಿಲುಗಡೆ ನಿಷೇಧಿಸಿರುವ ಬಗ್ಗೆ ಸ್ಥಳೀಯ ನಾಗರಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಳುವಾಯಿ ಪೇಟೆಯಲ್ಲಿ ಹೆದ್ದಾರಿ ಇಲಾಖೆಯ ವತಿಯಿಂದ ಮೇಲು ಹಾದಿ (ರಾ.ಹೆ 169)...
ಕಾರ್ಕಳಹೆಬ್ರಿ

ವಸತಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಜೀವಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳ ಹಾಗೂ ಬ್ರಹ್ಮಾವರ...
ಕಾರ್ಕಳ

ಕಾರ್ಕಳ – ಪ್ರಾಕೃತಿಕ ವಿಕೋಪ ನಿರ್ವಹಣೆ : ಕಂಟ್ರೋಲ್ ರೂಂ ಸ್ಥಾಪನೆ

Madhyama Bimba
ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರ ಸೂಚನೆಯಂತೆ ಕಾರ್ಕಳ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ...

This website uses cookies to improve your experience. We'll assume you're ok with this, but you can opt-out if you wish. Accept Read More