ಪುರಸಭೆ ವ್ಯಾಪ್ತಿಯಲ್ಲಿ ಅಸಮರ್ಪಕ ಕಸ ವಿಲೇವಾರಿ ತಕ್ಷಣ ಕ್ರಮಕ್ಕೆ ಆಗ್ರಹ : ಶಾಸಕರ ಮೌನಕ್ಕೆ ಆಕ್ರೋಶ ನಮ್ಮೂರಿಗೂ ಒಬ್ಬ ಜನಪರ ಕಾಳಜಿಯ ಶಾಸಕ ಬೇಕಿತ್ತು- ಶುಭದರಾವ್
ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಮನೆಗಳಿಂದ ಮತ್ತು ವಾಣಿಜ್ಯ ಸಂಕೀರ್ಣಗಳಿಂದ ಕಸ ಸಂಗ್ರಹ ಮಾಡದ ಪರಿಣಾಮ ಎಲ್ಲಾ ಕಡೆಯಲ್ಲಿಯೂ ಕಸದ ರಾಶಿಯಿಂದಾಗಿ ಗಬ್ಬು ವಾಸನೆ ಬೀರುತಿದ್ದು ಸಾರ್ವಜನಿಕರು ನಡೆದಾಡದಂತ ಪರಿಸ್ಥಿತಿ ನಿರ್ಮಾಣವಾಗಿದೆ ಪುರಸಭೆ ತಕ್ಷಣ ಕ್ರಮ...
