ವರಂಗ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ದಿ. ಸಂತೋಷ್ ನಾಯ್ಕ್ ಅವರ ನುಡಿ ನಮನ ಕಾರ್ಯಕ್ರಮವು ಮುನಿಯಾಲಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ಮಾತನಾಡಿ,...
ಕಾರ್ಕಳ: ಕುಕ್ಕುಂದೂರು ಗ್ರಾಮದ ಅರ್ಬಿಪಾದೆ ಎಂಬಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಗಣಿಗಾರಿಕೆ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲಾದ ಘಟನೆ ಜೂ.02ರಂದು ವರದಿಯಾಗಿದೆ. ಕುಕ್ಕುಂದೂರಿನ ಅರುಣ್ ಕುಮಾರ್...
ಕಾರ್ಕಳ: ಕರಾಟೆಯಲ್ಲಿ ಅಪ್ರತಿಮ ಸಾಧನೆಗೈದ ನಿಟ್ಟೆಯ ಅವಳಿ ಸಹೋದರರಾದ ಅನುಷ್ ಅರುಣ್ ಕೆ. ಹಾಗೂ ಆಯುಷ್ ಅರುಣ್ ಗೆ ಯುವ ಸಾಧಕ ಬಿರುದು ನೀಡಿ ಗೌರವಿಸಲಾಯಿತು. ಕಾರ್ಕಳ ತೆಲಿಕೆದ ತೆನಾಲಿ ತಂಡದ ವತಿಯಿಂದ ತೆಲಿಕೆದ...
ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕೆ ಕೃಷ್ಣರಾಜ ಹೆಗ್ಡೆ ನೇತ್ರತ್ವದಲ್ಲಿನ ನಿರ್ದೇಶಕರ ತಂಡಕ್ಕೆ ಬಹುಮತ ದೊರೆತಿದೆ. ಸಿಪ್ರಿಯನ್ ಪಿಂಟೋ, ನಳಿನಿ ಆರ್ ಹೆಗ್ಡೆ, ರಮೇಶ್ಚಂದ್ರ. ಪಿ, ಸತೀಶ್ ಶೆಟ್ಟಿ, ಯಾದವ,...
ಅವೈಜ್ಞಾನಿಕ ವಾಗಿ ನಡೆಯುತ್ತಿರುವ ಆಲೂರು ಬೈರಾಪುರ ಸಂಪರ್ಕಿಸುವ ಚತುಷ್ಪತ ರಸ್ತೆ ಕಾಮಗಾರಿ? . ಆಲೂರು ಬೈರಾಪುರ ರಸ್ತೆ ಕಾಮಗಾರಿಗೆ ಚಾಲನೆ ಕೊಟ್ಟಿರುವುದು ಒಂದು ಕಡೆ ಸಂತೋಷವಾದರೆ ರಸ್ತೆಯ ಅಕ್ಕಪಕ್ಕದಲ್ಲಿ ಚರಂಡಿ ಮಾಡದೆ ಅವಜ್ಞಾನಿಕ ಕಾಮಗಾರಿ...
ಕಾರ್ಕಳ : ನಾಲ್ಕೂರು ನರಸಿಂಗರಾವ್ ಸ್ಮಾರಕ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ ಶಿರ್ಲಾಲು ಇಲ್ಲಿಂದ ನಿವೃತ್ತಿ ಹೊಂದಲಿರುವ ಕಾಲೇಜು ವಿಭಾಗದ ಪ್ರಾಂಶುಪಾಲ ಬೇಬಿ ಕೆ. ಈಶ್ವರಮಂಗಲ ಮತ್ತು ಪ್ರೌಢ ಶಾಲಾ...
ಬೈಲೂರು: ಸ. ಹಿ. ಪ್ರಾ. ಶಾಲೆ ಬಸ್ರಿ ಬೈಲೂರು ಇಲ್ಲಿಯ ಸುಮಾರು 121 ವಿದ್ಯಾರ್ಥಿಗಳಿಗೆ ದಾನಿಗಳಾದ ಶಾಲೆಯ ಹಳೆ ವಿದ್ಯಾರ್ಥಿ ನ್ಯಾಯವಾದಿ ಬೈಲೂರು ಸದಾನಂದ ಸಾಲಿಯನ್ ಹಾಗೂ ಶಾಲಾ ಹಳೆ ವಿದ್ಯಾರ್ಥಿನಿ ಮಣಿಪಾಲ ಮೈಟ್...
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ – 2026 ನೇ ಸಾಲಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್...
ಕಾರ್ಕಳ: ಶಿಕ್ಷಣ ಕ್ಷೇತ್ರದಲ್ಲಿ ಡಾ.ಸುಧಾಕರ್ ಶೆಟ್ಟಿಯವರು ನಿಜವಾದ ಶರಣ. ಅವರಿಗಿರುವ ಶೈಕ್ಷಣಿಕ ಕಾಳಜಿ, ಬದ್ಧತೆಯನ್ನು ಸರ್ವರೂ ಮೆಚ್ಚಲೇ ಬೇಕು. ಮಾತ-ಪಿತರನ್ನು ಗೌರವಿಸಿದವರು ಜೀವನದಲ್ಲಿ ಸದಾ ಸಫಲತೆಯನ್ನು ಪಡೆಯುತ್ತಾರೆ ಎಂದು ಬಾಗಲಕೋಟೆ ಶಾಲಾ ಶಿಕ್ಷಣ ಇಲಾಖೆ...
ಶಿಕ್ಷಣ, ಸಾಮಾಜಿಕ ಬದ್ಧತೆ ಹಾಗೂ ಸಂಶೋಧನಾ ಚಟುವಟಿಕೆಗಳ ಮೂಲಕ ವಿಶಿಷ್ಟ ಗುರುತು ಮೂಡಿಸಿರುವ ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್...
This website uses cookies to improve your experience. We'll assume you're ok with this, but you can opt-out if you wish. AcceptRead More