ಮೂಡುಬಿದಿರೆ: ಫ್ರೆಂಡ್ಸ್ ಇಲೆವೆನ್ ಬೆದ್ರ ತಂಡದ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ 20 ಮಕ್ಕಳಿಗೆ ಉಚಿತ ಪುಸ್ತಕ ಮೂಡುಬಿದಿರೆ ವೆಂಕಟರಮಣ ದೇವಸ್ಥಾನ ಬಳಿ ಜೋಸ್ ಫರ್ನಿಚರ್ಸ್ ನಲ್ಲಿ ವಿತರಿಸಲಾಯಿತು. ಗೌರವ ಅಧ್ಯಕ್ಷರಾದ ಅಶ್ವಿನ್ ಜೆ...
ಉಡುಪಿ ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸದಸ್ಯರ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಗುರುರಾಜ ಮಾಡ ಬೈಲೂರು, ಕಾರ್ಯದರ್ಶಿಯಾಗಿ ರಾಕೇಶ್ ಅಮೀನ್ ಸಾಣೂರು ಹಾಗೂ ಕಾರ್ಯಕಾರಿಣಿ ಸದಸ್ಯರಾಗಿ ಪ್ರಿತುಲ್ ಕೆ.ಹೆಚ್. ಕಾರ್ಕಳ ಆಯ್ಕೆಯಾಗಿದ್ದಾರೆ. ಬಿಜೆಪಿ...
ಪಡುಮಾರ್ನಾಡು ಅಚ್ಚರಕಟ್ಟೆ ಶ್ರೀ ಕುಂಭಕಂಠೀಣಿ ಭಜನಾ ಮಂಡಳಿ ಹಾಗೂ ಮಹಿಳಾ ಭಜನಾ ಮಂಡಳಿ ಇದರ ಭಜನಾ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ವಿಶ್ರಾಂತ ಪೋಸ್ಟ್ ಮಾಸ್ಟರ್ ಜಗತ್ಪಾಲ್ ಎಸ್. ಹೆಗ್ಡೆ, ಬ್ಯಾಗ್...
ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಸುಧಾಕರ ಪೂಜಾರಿ ಆಯ್ಕೆಯಾಗಿದ್ದಾರೆ. ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 10 ಮಂದಿ ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಆಯ್ಕೆಯಾಗಿದ್ದರು....
ಕುಕ್ಕುಂದೂರು: ಬೇಸಿಗೆ ರಜೆಯ ನಂತರ ಜೂ.೦೧ ರಿಂದ ಈ ಸಾಲಿನ ಶೈಕ್ಷಣಿಕ ವರ್ಷಾರಂಭಗೊಳ್ಳಲಿದ್ದು, ರಜೆಯಿಂದಾಗಿ ಶಾಲೆಯಲ್ಲಿ ಯಾವುದೇ ಚಟುವಟಿಕೆಗಳು ನಡೆಯದೆ ಇದ್ದುದರಿಂದ ಶಾಲೆಗೆ ಆಗಮಿಸುವ ಮಕ್ಕಳು ಧೂಳು, ಕಸಕಡ್ಡಿಗಳಿಲ್ಲದ ಸ್ವಚ್ಛಂದವಾದ ತರಗತಿ ಕೊಠಡಿಗಳಲ್ಲಿ ಕಲಿಕೆಯನ್ನು...
ಹೆಬ್ರಿ:ಯುವಕರ ಕಣ್ಮಣಿ, ದೇಶಪ್ರೇಮಿ ಮಾಧವ ಮುದ್ರಾಡಿ ಸ್ಮರಣಾರ್ಥ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುದ್ರಾಡಿ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ಸಮಾಜ ಸೇವಕರಾದ ಗಣಪತಿ ಎಂ. ಹಾಗೂ ಕುಟುಂಬಿಕರು ಗುರುತಿಸಿ ಸನ್ಮಾನಿಸಿದರು. ಮುದ್ರಾಡಿ -ಕಬ್ಬಿನಾಲೆ...
ಕಾರ್ಕಳ: ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ತತ್ವದಡಿಯಲ್ಲಿ ಅಸ್ತಿತ್ವಕ್ಕೆ ಬಂದು ಸಹಕಾರ ಮನೋಭಾವದಿಂದಲೇ ಕಾರ್‍ಯಾಚರಿಸಿ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ಕಾರ್ಕಳದ ಪ್ರತಿಷ್ಠಿತ ಶ್ರೀ ದುರ್ಗಾಪಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ...
ಮೂಡುಬಿದಿರೆ ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪುತ್ತಿಗೆ ಕಂಚಿಬೈಲು ನಾಗರಾಜ ಭಟ್ ಅವರು ಮೇ 31ರಂದು ನಿಧನರಾದರು. ಪತ್ನಿ ,ಒಂದು ಗಂಡು ಒಂದು ಹೆಣ್ಣು ಮಕ್ಕಳು ಸೇರಿದಂತೆ ಅಪಾರ...
ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ )ಶಿರ್ತಾಡಿ ಮತ್ತು ಮಹಿಳಾ ಘಟಕ ಇದರ ವತಿಯಿಂದ ಸಂಘದ ಸದಸ್ಯರ ಮನೆ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಸುಮಾರು 250 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ...