ವಾಹನ ಸಂಚಾರ ನಿಯಮಗಳ ಉಲ್ಲಂಘನೆಗೆ ಕೇಸು ಹಾಕಿ- ಮೂಡುಬಿದಿರೆಯ ಸಾರ್ವಜನಿಕ ಸಮಸ್ಯೆಗಳ ಕುರಿತು ಸಮಾಲೋಚನಾ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್
ಮೂಡುಬಿದಿರೆಯ ನಗರದಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ತಾಕೀತು ಮಾಡಿದರು. ಮೂಡುಬಿದಿರೆ ತಾಲ್ಲೂಕಿನ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಸ್ಥಳ ಪರಿಶೀಲನೆ, ಸಾರ್ವಜನಿಕರ...
