ಕ್ಷತ್ರೀಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ- 107 ವಿದ್ಯಾರ್ಥಿಗಳಿಗೆ 1.42 ಲಕ್ಷ ರೂ ವಿದ್ಯಾರ್ಥಿ ವೇತನ ಹಾಗೂ ಬ್ಯಾಗ್ ವಿತರಣೆ
ಕಾರ್ಕಳ: ಕ್ಷತ್ರೀಯ ಮರಾಠ ಸಮಾಜ ರಿ. ಕಾರ್ಕಳ ಇದರ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕ್ಷತ್ರೀಯ ಮಾರಾಠ ಸಮಾಜದ...
