ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ
ಶ್ರೀ ಮಹಾವೀರ ಕಾಲೇಜಿನ ಪ್ರಥಮ ವರ್ಷದ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳು ಮತ್ತು ಉನ್ನತ ಶಿಕ್ಷಣದ ಹಾದಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ವಿಶೇಷ ಕಾರ್ಯಗಾರವನ್ನು ಆಯೋಜಿಸಲಾಗಿತ್ತು....
