ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಭಾಗಿ
ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಅಕ್ಷರ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಹರೇಕಳ ಹಾಜಬ್ಬರವರು ಭಾಗವಹಿಸಿದ್ದರು. ಕಡುಬಡತನದಲ್ಲಿ ಹುಟ್ಟಿ ತಾನು ಅಕ್ಷರವನ್ನು...
