ಮೂಡುಬಿದಿರೆ ಮಹಾವೀರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಮೂಡುಬಿದಿರೆ: 60ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಮೂಡುಬಿದಿರೆ ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನಿರ್ದೇಶಕರು ಮತ್ತು ವಿಶ್ವಸ್ಥ ಮಂಡಳಿಯ ಸದಸ್ಯರು ವೈಬ್ರೆಂಟ್ ಎಜುಕೇಶನ್ ಮತ್ತುಚಾರಿಟಬಲ್ ಟ್ರಸ್ಟ್‌ನ ಡಾ....
